ಸಪ್ತಸಾಗರ ವಾರ್ತೆ, ಜು. 31:
ಇಲ್ಲಿನ ಮಹಾನಗರ ಪಾಲಿಕೆಯ ಕಚೇರಿ ಮೇಲೆ ಲೋಕಾಯುಕ್ತ ಪೊಲೀಸರು ಗುರುವಾರ ಬೆಳಿಗ್ಗೆ ದಾಳಿ ನಡೆಸಿದ್ದಾರೆ.
ಪಾಲಿಕೆ ಕಚೇರಿಯ ಮೂರು ವಲಯಗಳಲ್ಲಿ ಲೋಕಾಯುಕ್ತ ಪೊಲೀಸರು ಏಕಕಾಲಕ್ಕೆ ದಾಳಿ ನಡೆಸಿ ಕಡತಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ.
ಮಹಾನಗರ ಪಾಲಿಕೆಯ ನಿರ್ಲಕ್ಷ್ಯ , ಭ್ರಷ್ಟಾಚಾರದ ಸಾರ್ವಜನಿಕ ದೂರುಗಳ ಹಿನ್ನೆಲೆಯಲ್ಲಿ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ.
ಲೋಕಾಯುಕ್ತ ಎಸ್ಪಿ ಟಿ. ಮಲ್ಲೇಶ ಅವರ ನೇತೃತ್ವದಲ್ಲಿ ದಾಳಿ ನಡೆದಿದೆ.
ವಿಜಯಪುರ: ಪಾಲಿಕೆ ಕಚೇರಿ ಮೇಲೆ ಲೋಕಾಯುಕ್ತ ದಾಳಿ
