ಆಗಸ್ಟ್ 20ರಂದು ಗಣೇಶ ಹಾಗೂ ಈದ್ ಮಿಲಾದ್ ಹಬ್ಬಗಳ ಶಾಂತಿ ಸಭೆ

ಸಪ್ತಸಾಗರ ವಾರ್ತೆ ವಿಜಯಪುರ, ಆ. 19:
ಗಣೇಶ ಹಾಗೂ ಈದ್ ಮಿಲಾದ್ ಹಬ್ಬಗಳ ಶಾಂತಿ ಸಮಿತಿ ಸಭೆ ಆಗಸ್ಟ್ 20ರಂದು ಸಾಯಂಕಾಲ 4:00ಗೆ ಜಿಲ್ಲಾ ಪಂಚಾಯತಿ ಸಭಾಭವನದಲ್ಲಿ ನಡೆಯಲಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ತಿಳಿಸಿದ್ದಾರೆ.
ಜಿಲ್ಲಾಧಿಕಾರಿ ಡಾ. ಆನಂದ್ ಕೆ ಅವರ ಅಧ್ಯಕ್ಷತೆಯಲ್ಲಿ ಶಾಂತಿ ಸಮಿತಿ ಸಭೆ ನಡೆಯಲಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ

Share this