ಸಪ್ತಸಾಗರ ವಾರ್ತೆ, ವಿಜಯಪುರ, ನ. 24:
ಎಲೆಕ್ಟ್ರಿಕ್ ಕಾರಿನಲ್ಲಿ ಏಕಾಏಕಿ ಬೆಂಕಿ ತಗುಲಿ
ಧಗಧಗನೇ ಹೊತ್ತಿ ಉರಿದ ಘಟನೆ
ವಿಜಯಪುರ ನಗರದ ಸೈನಿಕ ಸ್ಕೂಲ್ ಬಳಿ ನಡೆದಿದೆ.
ಪಾರ್ಕ್ ಮಾಡಿದ್ದ ಇವಿ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಈ ಘಟನೆಯಿಂದ ಯಾವುದೇ ಪ್ರಾಣ ಹಾನಿಯಾಗಿಲ್ಲ
TS 07- UF 6410 ನೋಂದಣಿ ಸಂಖ್ಯೆಯ ಮಹೀಂದ್ರಾ ವೆರಿಟೋ ಕಾರ್
ಮೊಹಮ್ಮದಗೌಸ್ ಮುಲ್ಲಾ ಎಂಬುವವರಿಗೆ ಸೇರಿದ್ದು,
ಘಟನೆಗೆ ಕಾರಣ ತಿಳಿದು ಬಂದಿಲ್ಲ
ಘಟನಾ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ.
ಅಗ್ನಿಶಾಮಕ ದಳ ಅಧಿಕಾರಿ ಉಮೇಶ ತಳಕೇರಿ ನೇತೃತ್ವದಲ್ಲಿ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಯಿತು.
ವಿಜಯಪುರ ಸಂಚಾರಿ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.
Editor
Rudrappa B Asangi
Editor
Managing Editor
Chetan Asangi
Managing Editor


