ಸಪ್ತಸಾಗರ ವಾರ್ತೆ, ವಿಜಯಪುರ ಫೆ.20:
ವಿಜಯಪುರ ಪ್ರಾದೇಶಿಕ ಕೃಷಿ ಸಂಶೋಧನಾ ಕೇಂದ್ರದಲ್ಲಿ ಸಿನೀಯರ್ ರಿಸರ್ಚ್ ಫೆಲೋ ಹುದ್ದೆಯನ್ನು ತಾತ್ಕಾಲಿಕವಾಗಿ ನೇಮಕಾತಿಗೆ ಫೆ. 26ರಂದು ಬೆಳಿಗ್ಗೆ 10:30ಗಂಟೆಗೆ ವಿಜಯಪುರದ ಪ್ರಾದೇಶಿಕ ಕೃಷಿ ಸಂಶೋಧನಾ ಕೇಂದ್ರದ ಸಹ ಸಂಶೋಧನಾ ನಿರ್ದೇಶಕರ ಕಚೇರಿಯಲ್ಲಿ ಸಂದರ್ಶನ ಏರ್ಪಡಿಸಲಾಗಿದ್ದು, ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ಕೃಷಿ ವಿಶ್ವವಿದ್ಯಾಲಯ ಧಾರವಾಡ, ಪ್ರಾದೇಶಿಕ ಕೃಷಿ ಸಂಶೋಧನಾ ಕೇಂದ್ರ ವಿಜಯಪುರ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಸಹ ಸಂಶೋಧನಾ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Editor
Rudrappa B Asangi
Editor
Managing Editor
Chetan Asangi
Managing Editor


