ಕಬ್ಬು ಬೆಳೆಗಾರರ ಸಮಸ್ಯೆ ಕುರಿತು ಸಮಾಲೋಚನೆ ಸಭೆ

ಸಪ್ತಸಾಗರ ವಾರ್ತೆ, ವಿಜಯಪುರ, ನ. 7: ಕಬ್ಬು ಬೆಳೆಗಾರರ ಸಮಸ್ಯೆ ಕುರಿತು ರಾಜ್ಯದ ಸಂಸದರು, ರಾಜ್ಯಸಭೆ ಸದಸ್ಯರು ಹಾಗೂ ಸಕ್ಕರೆ ಕಾರ್ಖಾನೆ ಮುಖ್ಯಸ್ಥರ ಜತೆ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಶುಕ್ರವಾರ ನಡೆದ ಸಮಾಲೋಚನೆ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ ಕೆ ಶಿವಕುಮಾರ್, ಸಚಿವರಾದ ಎಚ್ ಕೆ ಪಾಟೀಲ್, ಎಂ ಬಿ ಪಾಟೀಲ್, ಶಿವಾನಂದ ಪಾಟೀಲ್, ಸತೀಶ್ ಜಾರಕಿಹೊಳಿ, ಆರ್ ಬಿ ತಿಮ್ಮಾಪುರ, ಶರಣ್ ಪ್ರಕಾಶ್ ಪಾಟೀಲ್, ಪ್ರಿಯಾಂಕ್ ಖರ್ಗೆ, ಲಕ್ಷ್ಮೀ ಹೆಬ್ಬಾಳ್ಕರ್, ರಾಜ್ಯಸಭೆ ಸದಸ್ಯ ಲೆಹರ್ ಸಿಂಗ್, ಮಾಜಿ ಮಂತ್ರಿ ಮುರುಗೇಶ್ ನಿರಾಣಿ, ಎಂಎಲ್ಸಿ ಚನ್ನರಾಜ್ ಹಟ್ಟಿಹೊಳಿ, ಮುಖ್ಯ ಕಾರ್ಯದರ್ಶಿ ಡಾ ಶಾಲಿನಿ ರಜನೀಶ್ ಮತ್ತಿತರರು ಭಾಗವಹಿಸಿದ್ದರು.

Share this