ಸಪ್ತಸಾಗರ ವಾರ್ತೆ, ವಿಜಯಪುರ, ಜು. 31:
ವಿಜಯಪುರ ಮಹಾನಗರ ಪಾಲಿಕೆಯ 22ನೇ ಅವಧಿಗೆ 2025-ಜನವರಿ, ಫೆಬ್ರವರಿ ತಿಂಗಳಲ್ಲಿ ಜರುಗಿದ ಮಹಾಪೌರ ಹಾಗೂ ಉಪ ಮಹಾಪೌರ ಆಯ್ಕೆಯ ಚುನಾವಣೆ ಫಲಿತಾಂಶವನ್ನು ಘೋಷಣೆ ಮಾಡಲು ಮಹಾನಗರ ಪಾಲಿಕೆಯ ಸಭಾಂಗಣದಲ್ಲಿ ಆ.7ರಂದು ಮಧ್ಯಾಹ್ನ 1 ಗಂಟೆಗೆ ಸಭೆ ಆಯೋಜಿಸಲಾಗಿದೆ ಎಂದು ಮಹಾನಗರ ಪಾಲಿಕೆಯ ಅಧ್ಯಕ್ಷಾಧಿಕಾರಿಗಳಾದ ಬೆಳಗಾವಿ ವಿಭಾಗದ ಪ್ರಾದೇಶಿಕ ಆಯುಕ್ತ ಎಸ್.ಬಿ.ಶೆಟ್ಟೆಣ್ಣವರ ಅವರು ತಿಳಿಸಿದ್ದಾರೆ.
ಆ.7ರಂದು ಮಹಾನಗರ ಪಾಲಿಕೆ ಮಹಾಪೌರ-ಉಪಮಹಾಪೌರ ಫಲಿತಾಂಶ ಘೋಷಣೆ
