ಸಪ್ತಸಾಗರ ವಾರ್ತೆ ವಿಜಯಪುರ, ಆ. 30: ತಾಲೂಕಿನ ಕರ್ನಾಟಕ ರಾಜ್ಯ ರೈತ ಸಂಘದ ನೂತನ ಪದಾಧಿಕಾರಿಗಳನ್ನು ನೇಮಕ ಮಾಡಲಾಗಿದೆ.
ಮಹಾದೇವಪ್ಪ ತೇಲಿ (ಅಧ್ಯಕ್ಷ), ಜಯಸಿಂಗ್ ರಜಪೂತ ( ಪ್ರಧಾನ ಕಾರ್ಯದರ್ಶಿ) ಪ್ರಭುಲಿಂಗ ಕಾರಜೋಳ ( ಯುವ ಘಟಕ ಅಧ್ಯಕ್ಷ) ಅವರನ್ನು ಬೆಳಗಾವಿ ವಿಭಾಗದ ಉಪಾಧ್ಯಕ್ಷ ಬಸನಗೌಡ ಧರ್ಮಗೊಂಡ ಹಾಗೂ ರಾಜ್ಯ ಯುವ ಘಟಕದ ಸಂಚಾಲಕ ಸಿದ್ಧನಗೌಡ ಪಾಟೀಲ ಅವರು ಎಲ್ಲ ಪದಾಧಿಕಾರಿಗಳ ಸಮಕ್ಷಮದಲ್ಲಿ ಒಮ್ಮತದಿಂದ ಆಯ್ಕೆ ಮಾಡಿ ಆದೇಶ ಹೊರಡಿಸಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
ವಿಜಯಪುರ ತಾಲೂಕು ರೈತ ಸಂಘದ ನೂತನ ಪದಾಧಿಕಾರಿಗಳ ನೇಮಕ
