ಡಾ. ಕುಸಾಲ ದಾಸ ಅವರಿಗೆ ಡಾ. ಡಿ. ಕೆ. ಅಗರವಾಲ ಓರಿಯೇಶನ್ ಅವಾರ್ಡ್
ಸಪ್ತಸಾಗರ ವಾರ್ತೆ,ವಿಜಯಪುರ, ಫೆ. 11: ನಗರದ ಪ್ರತಿಷ್ಠಿತ ಬಿ. ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ಶರೀರ ಕ್ರಿಯಾ ಶಾಸ್ತ್ರವಿಭಾಗದ ಡಿಸ್ಟಿಂಗ್ವಿಷ್ ಚೇರ್ ಪರ್ಸನ್ ಡಾ. ಕುಸಾಲ ದಾಸ ಅವರಿಗೆ ಡಾ. ಡಿ. ಕೆ. ಅಗರವಾಲ ಓರಿಯೇಶನ್ ಅವಾರ್ಡ್-2026 ಲಭಿಸಿದೆ.ಫೆ. 5 ರಂದು ಗುರುವಾರ ನವದೆಹಲಿಯ ಜಾಮೀಯಾ ಹಮದರ್ದ್ ವಿಶ್ವವಿದ್ಯಾಲಯದಲ್ಲಿ ಅಂತಾರಾಷ್ಟ್ರೀಯ ಹೃದಯ ರಕ್ತನಾಳ ವಿಜ್ಞಾನ ಅಕಾಡೆಮಿ ಆಯೋಜಿಸಿದ್ದ ಸಮ್ಮೇಳನದಲ್ಲಿ ಈ ಪ್ರಶಸ್ತಿ ಪ್ರಧಾನ ಮಾಡಲಾಯಿತು. ಸರ್ಬಿಯಾದ ಕರಗುಜೆವಿಕ್ ವಿವಿಯ ಶರೀರಕ್ರಿಯಾ ಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಮತ್ತು ಯುರೋಪ ಅಕಾಡೆಮಿಯ…


