ಸೆ. 5ರಿಂದ ವಿಜಯಪುರದಲ್ಲಿ ಅಸ್ಮೀತಾ ವುಮೆನ್ಸ್ ರೋಡ್ ಸೈಕ್ಲಿಂಗ್ ಚಾಂಪಿಯನ್ಶಿಪ್
ಸಪ್ತಸಾಗರ ವಾರ್ತೆ,ವಿಜಯಪುರ, ಸೆ. 2: ಕೇಂದ್ರ ಸರ್ಕಾರದ ಖೇಲೋ ಇಂಡಿಯಾ, ಫಿಟ್ ಇಂಡಿಯಾ ಹಾಗೂ ಡ್ರಗ್ಸ್ ಮುಕ್ತ ಭಾರತ ಅಭಿಯಾನಗಳ ಆಶಯದೊಂದಿಗೆ ಸೈಕ್ಲಿಂಗ್ ಫೆಡರೇಶನ್ ಆಫ್ ಇಂಡಿಯಾ, ಕರ್ನಾಟಕ ಅಮೆಚೂರ್ ಸೈಕ್ಲಿಂಗ್ ಅಸೋಸಿಯೇಷನ್, ವಿಜಯಪುರ ಜಿಲ್ಲಾ ಸೈಕ್ಲಿಂಗ್ ಅಸೋಸಿಯೇಷನ್, ಜಿಲ್ಲಾಡಳಿತ ಹಾಗೂ ವಿಸಿಜಿ ಗ್ರೂಪ್ ಸಹಯೋಗದಲ್ಲಿ ಅಸ್ಮೀತಾ ವುಮೆನ್ಸ್ ರೋಡ್ ಸೈಕ್ಲಿಂಗ್ ಚಾಂಪಿಯನ್ಶಿಪ್ ಸೆ. 5 ಮತ್ತು 6ರಂದು ವಿಜಯಪುರ ಹೊರವಲಯದ ರಾಷ್ಟ್ರೀಯ ಹೆದ್ದಾರಿ (ಸೊಲ್ಲಾಪುರ ರಸ್ತೆ ಎಡಬದಿ)ಯಲ್ಲಿ ನಡೆಯಲಿದೆ.ಪ್ರತಿದಿನ ಬೆಳಿಗ್ಗೆ 7ರಿಂದ ಮಧ್ಯಾಹ್ನ 12ರವರೆಗೆ ಸ್ಪರ್ಧೆಗಳು…


