
ನಂದಿ ಕೂಗು ಅಭಿಯಾನ: ವಿಜಯಪುರದಿಂದ ಬೆಂಗಳೂರಿಗೆ ಪಾದಯಾತ್ರೆ ಆರಂಭ
ಸಪ್ತಸಾಗರ ವಾರ್ತೆ, ವಿಜಯಪುರ, ಆ. 23:ಬಸವ ತತ್ವದ ವೈಜ್ಞಾನಿಕ ಚಿಂತನೆಯ ಕುರಿತು ಜನಜಾಗೃತಿ ಮೂಡಿಸುವ ಉದ್ದೇಶದಿಂದ ನಂದಿ ಕೂಗು ಅಭಿಯಾನ ಆ. 23 ರಂದು ವಿಜಯಪುರದಿಂದ ಬೆಂಗಳೂರಿನವರೆಗೆ ಪಾದಯಾತ್ರೆ ಪ್ರಾರಂಭಿಸಿದರು. ಪಾದಯಾತ್ರೆಯ ನೇತೃತ್ವ ವಹಿಸಿದ ಬಸವರಾಜ ಬಿರಾದಾರ ಅವರು ಮಾತನಾಡಿ, ಗ್ರಾಮದಲ್ಲಿ ನಂದಿ ಸಂಪತ್ತು ಹೆಚ್ಚಾದರೆ ಬಸವ ತತ್ವ ಹಾಗೂ ಬಸವ ಸಂಸ್ಕೃತಿ ಉಳಿಯುತ್ತದೆ ಎಂದು ಅರ್ಥ. ಇಲ್ಲವಾದರೆ ನಾಶವಾಗುತ್ತಿದೆ ಎಂದು ಅರ್ಥ. ಏಕೆಂದರೆ ಬಸವ ತತ್ವ ನಂದಿ ಸಂಪತ್ತಿನ ಜೀವಂತಿಕೆ ಮೇಲೆ ನಿಂತಿದೆ ಎಂಬುದನ್ನು ಇಂದಿನ…