ರಸ್ತೆ ಸುರಕ್ಷತಾ ನಿಯಮಗಳನ್ನು ಕಟ್ಟುನಿಟ್ಟಿನಿಂದ ಪಾಲಿಸಿ ಅಪಘಾತಗಳ ನಿಯಂತ್ರಣಕ್ಕೆ ಕೈಜೋಡಿಸಿ- ಹರೀಶ
ಸಪ್ತಸಾಗರ ವಾರ್ತೆ, ವಿಜಯಪುರ, ಜ.6:ರಸ್ತೆ ಸುರಕ್ಷತಾ ನಿಯಮಗಳ ಕಟ್ಟುನಿಟ್ಟಿನ ಪಾಲನೆ ಮಾಡುವ ಮೂಲಕ ಅಪಘಾತಗಳ ನಿಯಂತ್ರಣಕ್ಕೆ ಕೈಜೋಡಿಸಿ, ನಿಯಮಗಳ ಅನುಸರಣೆಯಿಂದ ಅಪಘಾತ ತಡೆಯಲು ಏಕೈಕ ಮಾರ್ಗವಾಗಿದೆ ಎಂದು ಗೌರವಾನ್ವಿತ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರಾ ಅಧ್ಯಕ್ಷರು ಹರೀಶ ಎ ಅವರು ಅವರು ಹೇಳಿದರು.ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಬೆಂಗಳೂರು, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ನ್ಯಾಯಾಂಗ ಇಲಾಖೆ,ಜಿಲ್ಲಾಡಳಿತ,ಜಿಲ್ಲಾ ನ್ಯಾಯವಾದಿಗಳ ಸಂಘ, ಸಾರಿಗೆ ಇಲಾಖೆ, ಪೊಲೀಸ ಇಲಾಖೆ,…


