2.50 ಲಕ್ಷ ಖಾಲಿ ಹುದ್ದೆ ಭರ್ತಿಗೆ ಕ್ರಮ:ಪರಮೇಶ್ವರ್
ಸಪ್ತಸಾಗರ ವಾರ್ತೆ,ವಿಜಯಪುರ, ನ. 26:ರಾಜ್ಯದ ಪೊಲೀಸ್ ಇಲಾಖೆಯಲ್ಲಿ ಖಾಲಿ ಬಿದ್ದಿರುವ 2.50 ಲಕ್ಷ ಹುದ್ದೆಗಳನ್ನು ಭರ್ತಿ ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಜಿ. ಪರಮೇಶ್ವರ್ ಹೇಳಿದರು.ಬುಧವಾರ ನಗರದಲ್ಲಿ ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸಲು ಆಗಮಿಸಿದ ಸಂದರ್ಭದಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡಿದರು.ಚುನಾವಣೆಯಲ್ಲಿ ಮುಂದಿನ ಐದು ವರ್ಷಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುತ್ತೇವೆಂದು ಹೇಳಿದ್ದೇವು.ಒಳ ಮೀಸಲಾತಿಯಿಂದ ತಡವಾಗಿದೆ.ಈಗ ನೇಮಕಾತಿ ಮಾಡುತ್ತೇವೆ. ಭರವಸೆಯಂತೆ ನಡೆದುಕೊಳ್ಳುತ್ತಿದ್ದೇವೆ ಎಂದರು.ಪೊಲೀಸ್ ಇಲಾಖೆಯಲ್ಲಿ ಬಡ್ತಿ ವಿಳಂಬ ವಿಚಾರವಾಗಿ ಪ್ರತಿಕ್ರಿಯೆ ನೀಡಿ,ಹಿಂದೆ ನಾನು ಗೃಹ ಸಚಿವನಾಗಿದ್ದಾಗ12000…


