ಕನ್ನೂರು ಸಮುದಾಯ ಆರೋಗ್ಯ ಕೇಂದ್ರಕ್ಕೆ ಮೂಲ ಸೌಕರ್ಯ ಕಲ್ಪಿಸಲು ಆಗ್ರಹಿಸಿ ಮನವಿ ಸಲ್ಲಿಕೆ
ಸಪ್ತಸಾಗರ ವಾರ್ತೆ, ವಿಜಯಪುರ, ನ. 22: ತಾಲೂಕಿನ ಕನ್ನೂರಿನ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಮೂಲ ಸೌಕರ್ಯ ಕಲ್ಪಿಸಬೇಕೆಂದು ಒತ್ತಾಯಿಸಿ ಕನ್ನೂರ ಗ್ರಾಮ ಪಂಚಾಯಿತಿ ವತಿಯಿಂದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗೆ ಅಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.ಈ ಸಂದರ್ಭದಲ್ಲಿ ಕನ್ನೂರು ಗ್ರಾಮ ಪಂಚಾಯತಿ ಅಧ್ಯಕ್ಷ ವಿಠ್ಠಲ ಭಜಂತ್ರಿ ಮಾತನಾಡಿ, ವಿಜಯಪುರ ತಾಲೂಕಿನ ಕನ್ನೂರ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಕನ್ನೂರ ಗ್ರಾಮದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಆಪರೇಷನ್ ಥೇಟರ್ ಸಲಕರಣೆಗಳಿದ್ದು, ಅದರ ತಂಕ್ಕಂತೆ ಟೆಕ್‌ನಿಷನ್‌ಗಳಿಲ್ಲ, ಲ್ಯಾಬರೊಟರಿ ಇದ್ದು…


