ಸಪ್ತಸಾಗರ ವಾರ್ತೆ,ವಿಜಯಪುರ, ಏ. 7:
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಲ್ಲಿ ಪ್ರಕಟಣೆಯಾಗಿರುವ ಪುಸ್ತಕಗಳು ಮಾರಾಟಕ್ಕೆ ಲಭ್ಯವಿದೆ ಎಂದು ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಿರಿಗನ್ನಡ ಪುಸ್ತಕ ಮಾರಾಟ ಮಳಿಗೆಯಲ್ಲಿ ಲಭ್ಯವಿರುತ್ತವೆ.
ಸಾಹಿತ್ಯಾಸಕ್ತರು ಪುಸ್ತಕಗಳನ್ನು ಕಚೇರಿ ವೇಳೆಯಲ್ಲಿ ಖರೀದಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಕಚೇರಿಯ ದೂರವಾಣಿ ಸಂಖ್ಯೆ:08352-251261 ಸಂಪರ್ಕಿಸಬಹುದಾಗಿದೆ ಎಂದು ಸಹಾಯಕ ನಿರ್ದೇಶಕ ಸಂತೋಷ ಭೋವಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Editor
Rudrappa B Asangi
Editor
Managing Editor
Chetan Asangi
Managing Editor


