ಜನರ ಆಶೀರ್ವಾದ ಇರುವವರೆಗೆ ರಾಜಕೀಯದಲ್ಲಿರುತ್ತೇನೆ- ಸಿದ್ದರಾಮಯ್ಯ 

ಸಪ್ತಸಾಗರ ವಾರ್ತೆ, ಹಾವೇರಿ, ಜ. 7 : ಜನವರಿ – 07:ರಾಜಕಾರಣದಲ್ಲಿ ಇರಬೇಕಾದರೆ ಜನರ ಆಶೀರ್ವಾದ ಇರಬೇಕು. ಅವರ ಆಶೀರ್ವಾದದಿಂದ ಇಲ್ಲಿಯವರೆಗೂ ಸಾಗಿ ಬಂದಿದ್ದು, ಜನರ ಆಶೀರ್ವಾದ ಇರುವವರೆಗೆ ರಾಜಕೀಯದಲ್ಲಿರುತ್ತೇನೆ. ನನ್ನ ಆಡಳಿತ ತೃಪ್ತಿ ತಂದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಇಂದು ಹಾವೇರಿಯ ಕೊಳ್ಳಿ ಪಾಲಿಟೇಕ್ನಿಕ್ ಆವರಣದ ಹೆಲಿಪ್ಯಾಡ್ ನಲ್ಲಿ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು.ಹಾವೇರಿ ವೈದ್ಯಕೀಯ ಕಾಲೇಜು ಪೂರ್ಣಗೊಂಡಿದ್ದು, ಇದಕ್ಕೆ ಸುಮಾರು 500 ಕೋಟಿಗಳು ವೆಚ್ಚವಾಗಿದೆ. ಇದನ್ನು ನಾನೇ ಘೋಷಣೆ ಮಾಡಿದ್ದೆ ಹಾಗೂ ಉದ್ಘಾಟನೆಯನ್ನು ನಾನೇ…

Read More