ರಾಜಕಾರಣಕ್ಕಾಗಿ ಸುಳ್ಳನ್ನು ಹೇಳುವ ವಿರೋಧ ಪಕ್ಷಗಳು-ಸಿದ್ದರಾಮಯ್ಯ ಟೀಕೆ
ಸಪ್ತಸಾಗರ ವಾರ್ತೆ, ಕಲಬುರಗಿ ( ಯಡ್ರಾಮಿ), ಜ. 12:ಹತ್ತು ವರ್ಷಗಳಲ್ಲಿ ಕಲ್ಯಾಣ ಕರ್ನಾಟಕದಲ್ಲಿ ಅಸಮಾನತೆ ಹೋಗಿ ಸಮಾನತೆ ಬರಲಿದೆ ಎಂಬ ವಿಶ್ವಾಸವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದರು.ಸೋಮವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿ ಇವರ ಸಂಯುಕ್ತ ಆಶ್ರಯದಲ್ಲಿ ಕೆಪಿಎಸ್ ಶಾಲಾ ಆವರಣ ಯಡ್ರಾಮಿ ಯಲ್ಲಿ ಆಯೋಜಿಸಲಾಗಿದ್ದ *ಪ್ರಜಾಸೌಧ. ಕೆಪಿಎಸ್ ಶಾಲೆ ಹಾಗೂ ವಿವಿಧ ಇಲಾಖೆಗಳ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನೆ ಹಾಗೂ ಫಲಾನುಭವಿಗಳಿಗೆ ಸೌಲಭ್ಯಗಳ ವಿತರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿ…


