ಯುವಕನ ಭೀಕರ ಹತ್ಯೆ

ಸಪ್ತಸಾಗರ ವಾರ್ತೆ,ವಿಜಯಪುರ, ಅ. 14:ನಗರದ ಗಾಂಧಿಚೌಕ್ ಪೊಲೀಸ್ ಠಾಣೆ ವ್ಯಾಪ್ತಿಯ ಮೀನಾಕ್ಷಿ ಚೌಕದ ಬಳಿ ಬುಧವಾರ ಬೆಳಗ್ಗೆ ಯುವಕನೊಬ್ಬನನ್ನು ದುಷ್ಕರ್ಮಿಗಳು ಭೀಕರವಾಗಿ ಹತ್ಯೆಗೈದಿದ್ದಾರೆ.ಮೃತನನ್ನು ಅಲ್ತಾಫ್ ಮನಗೂಳಿ (25) ಎಂದು ಗುರುತಿಸಲಾಗಿದೆ.ಅಲ್ತಾಫ್ ಕಳ್ಳತನ ಸೇರಿದಂತೆ ವಿವಿಧ ಪ್ರಕರಣಗಳಲ್ಲಿ ಆರೋಪಿಯಾಗಿದ್ದು, ಗಾಂಧಿಚೌಕ್ ಪೊಲೀಸ್ ಠಾಣೆಯ ಎಂ.ಒ.ಬಿ. (ಮೋಡಸ್ ಆಪರಾಂಡಿ ಬ್ಯೂರೋ) ದಾಖಲೆಯಲ್ಲಿ ಆತನ ಹೆಸರು ಇತ್ತು ಎಂದು ಪೊಲೀಸರು ತಿಳಿಸಿದ್ದಾರೆ.ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಗಾಂಧಿಚೌಕ್ ಠಾಣೆಯ ಸಿಪಿಐ ಹಾಗೂ ಪಿಎಸ್‌ಐ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಳಿಕ ಮೃತದೇಹವನ್ನು…

Read More

ಅಪರಿಚಿತ ವಾಹನ ಡಿಕ್ಕಿ: ಪಾದಚಾರಿ ಸ್ಥಳದಲ್ಲೇ ಸಾವು

ಸಪ್ತಸಾಗರ ವಾರ್ತೆ,ವಿಜಯಪುರ, ಅ. 4:ಬೆಳಗಿನ ಜಾವ ವಾಕಿಂಗ್‌ಗೆ ತೆರಳಿದ್ದ ವ್ಯಕ್ತಿಯೊಬ್ಬರಿಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಮೃತಪಟ್ಟ ಘಟನೆ ವಿಜಯಪುರ ನಗರದ ಹೊರವಲಯದ ಚಿದಂಬರ ಬಡಾವಣೆಯ ರಸ್ತೆಯಲ್ಲಿ ಭಾನುವಾರ ನಡೆದಿದೆ.ಮೃತರನ್ನು ರಾಜಶೇಖರ ಬಿರಾದಾರ (50) ಎಂದು ಗುರುತಿಸಲಾಗಿದೆ. ಬೆಳಿಗ್ಗೆ ವಾಕಿಂಗ್‌ಗೆ ತೆರಳಿದ್ದ ವೇಳೆ ಅಪರಿಚಿತ ವಾಹನ ಡಿಕ್ಕಿ ಹೊಡೆದು, ವಾಹನ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ.ಅಪಘಾತದ ಸುದ್ದಿ ತಿಳಿದು ಸ್ಥಳಕ್ಕೆ ಧಾವಿಸಿದ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು. ವಿಷಯ ತಿಳಿದು ಸಂಚಾರಿ ಠಾಣೆ ಪೊಲೀಸರು ಸ್ಥಳಕ್ಕೆ…

Read More

ಪೆಟ್ರೋಲ್ ಬಂಕ್‌ನಲ್ಲಿ ಗುಂಡಿನ ಸದ್ದು!

ಬಂಕ್ ಮಾಲೀಕನ ಪಿಸ್ತೂಲ್‌ನಿಂದ ಫೈರಿಂಗ್: ಇಬ್ಬರಿಗೆ ಗಾಯ ಕ್ಷುಲ್ಲಕ ವಿಚಾರಕ್ಕೆ ಜಗಳವೇ ಗುಂಡಿನ ದಾಳಿಗೆ ತಿರುಗಿತೇ? ಲೈಸೆನ್ಸ್ ಪಿಸ್ತೂಲ್ ಬಳಸಿ ಗುಂಡು ಹಾರಿಸಿದ ಆರೋಪ ಸಪ್ತಸಾಗರ ವಾರ್ತೆ,ವಿಜಯಪುರ, ಸೆ. 20: ಪೆಟ್ರೋಲ್ ಬಂಕ್‌ನಲ್ಲಿ ನಡೆದ ಮಾತಿನ ಚಕಮಕಿ ಕ್ಷಣಾರ್ಧದಲ್ಲಿ ಗುಂಡಿನ ದಾಳಿಗೆ ತಿರುಗಿದ ಘಟನೆ ಜಿಲ್ಲೆಯ ಕೊಲ್ಹಾರ ಪೊಲೀಸ್ ಠಾಣೆ ವ್ಯಾಪ್ತಿಯ ಮಟ್ಯಾಳ ಗ್ರಾಮದಲ್ಲಿ ವರದಿಯಾಗಿದೆ. ಪೆಟ್ರೋಲ್ ಬಂಕ್ ಮಾಲೀಕನೇ ತನ್ನ ಲೈಸೆನ್ಸ್ ಹೊಂದಿರುವ ಪಿಸ್ತೂಲ್‌ನಿಂದ ಗುಂಡು ಹಾರಿಸಿದ ಆರೋಪ ಕೇಳಿಬಂದಿದ್ದು, ಘಟನೆಯಲ್ಲಿ ಇಬ್ಬರು ಗಾಯಗೊಂಡಿದ್ದಾರೆ.ಮಟ್ಯಾಳ ಗ್ರಾಮದ…

Read More

ಭೂತನಾಳ ಕೆರೆಯಲ್ಲಿ ತಾಯಿ ಸೇರಿ ಐವರು ಮಕ್ಕಳು ನೀರಿನಲ್ಲಿ ಮುಳುಗಿ ಸಾವು

ಸಪ್ತಸಾಗರ ವಾರ್ತೆ,ವಿಜಯಪುರ, ಆ. 26: ನಗರದ ಆದರ್ಶನಗರ ಪೊಲೀಸ್ ಠಾಣೆ ವ್ಯಾಪ್ತಿಯ ಭೂತನಾಳ ಕೆರೆಯಲ್ಲಿ ತಾಯಿ ಸೇರಿದಂತೆ ಐವರು ಮಕ್ಕಳು ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಹೃದಯವಿದ್ರಾವಕ ಘಟನೆ ಬೆಳಕಿಗೆ ಬಂದಿದೆ.ಮೃತರನ್ನು ತೊರವಿ ಶಾಂತಿನಗರದ ನಿವಾಸಿ ಶೋಭಾ ಗಂ. ಮಲ್ಲಿಕಾರ್ಜುನ ಜಾಲಗೇರಿ (35) ಹಾಗೂ ಅವರ ಮಕ್ಕಳಾದ ವಿದ್ಯಾ (15), ಸುವರ್ಣಾ (13), ತಿಪ್ಪರಾಯ (12), ಸಾನಿಕಾ (10) ಮತ್ತು ವಿಕಾಶ್ (6) ಎಂದು ಗುರುತಿಸಲಾಗಿದೆ.ಆರು ಮಂದಿಯ ಮೃತದೇಹಗಳು ಭೂತನಾಳ ಕೆರೆಯಲ್ಲಿ ಪತ್ತೆಯಾಗಿವೆ. ಘಟನೆಗೆ ನಿಖರ ಕಾರಣ ಇನ್ನೂ…

Read More

ನಿವೃತ್ತ ಶಿಕ್ಷಕನ ಬರ್ಬರ ಹತ್ಯೆ

ಸಪ್ತಸಾಗರ ವಾರ್ತೆ,ವಿಜಯಪುರ, ಆ. 16: ಅಕ್ರಮ ಸಂಬಂಧಕ್ಕೆ ವಿರೋಧ ವ್ಯಕ್ತಪಡಿಸಿದ್ದ ನಿವೃತ್ತ ಶಿಕ್ಷಕರೊಬ್ಬರನ್ನು ತಲೆಗೆ ಹಾಗೂ ಎದೆಗೆ ಮಾರಣಾಂತಿಕವಾಗಿ ಹೊಡೆದು ಕೊಲೆ ಮಾಡಿದ ಬರ್ಬರ ಘಟನೆ ಇಂಡಿಯಲ್ಲಿ ನಡೆದಿದ್ದು, ಮೃತದೇಹ ರಸ್ತೆ ಪಕ್ಕದಲ್ಲಿ ಪತ್ತೆಯಾಗಿದೆ.ಮೃತರನ್ನು ಸಿದ್ದಪ್ಪ ಬಸಪ್ಪ ಅಂಜುಟಗಿ (62) ಎಂದು ಗುರುತಿಸಲಾಗಿದೆ. ಶಿಕ್ಷಕರಾಗಿ ಸೇವೆ ಸಲ್ಲಿಸಿ ಸುಮಾರು ಎರಡು ವರ್ಷಗಳ ಹಿಂದೆ ನಿವೃತ್ತರಾಗಿದ್ದ ಸಿದ್ದಪ್ಪ ಅವರ ಹತ್ಯೆ ಪ್ರಕರಣ ಇದೀಗ ಹಲವು ಅನುಮಾನಗಳಿಗೆ ಕಾರಣವಾಗಿದೆ. ಪುತ್ರಿಯ ಸಂಬಂಧಕ್ಕೆ ತಂದೆಯ ವಿರೋಧ ಪೊಲೀಸರಿಗೆ ನೀಡಿರುವ ದೂರಿನ ಪ್ರಕಾರ,…

Read More

ಶಾಲಾ ಬಸ್ ಚಕ್ರಕ್ಕೆ ಬಾಲಕಿ ಬಲಿ!ಪದ್ಮನಗರದಲ್ಲಿ ದುರಂತ; ಮೂರೂವರೆ ವರ್ಷದ ಶ್ರೀಶಾ ಸ್ಥಳದಲ್ಲೇ ಸಾವು

ಸಪ್ತಸಾಗರ ವಾರ್ತೆ,ವಿಜಯಪುರ, ಆ.11:ಶಾಲಾ ಬಸ್ ಚಾಲಕನ ಅಜಾಗರೂಕತೆ ಹಾಗೂ ಅತಿವೇಗದ ಚಾಲನೆಗೆ ಮೂರೂವರೆ ವರ್ಷದ ಬಾಲಕಿಯೊಬ್ಬಳು ಬಲಿಯಾಗಿರುವ ಹೃದಯವಿದ್ರಾವಕ ಘಟನೆ ನಗರದ ಪದ್ಮನಗರದಲ್ಲಿ ಸೋಮವಾರ ಮಧ್ಯಾಹ್ನ ನಡೆದಿದೆ.ಸಂಗನಬಸವ ಶಿಶುನಿಕೇತನ ಶಾಲೆಯ ಬಸ್‌ನ್ನು ಚಾಲಕ ಕೆಐಡಿಬಿ ರಸ್ತೆಯಿಂದ ಪದ್ಮನಗರದ ಒಳರಸ್ತೆಯಲ್ಲಿ ಅತಿವೇಗ ಹಾಗೂ ನಿರ್ಲಕ್ಷ್ಯದಿಂದ ಚಲಾಯಿಸಿಕೊಂಡು ಬಂದಿದ್ದಾರೆ ಎನ್ನಲಾಗಿದೆ.ಈ ವೇಳೆ ಮನೆಯ ಮುಂಭಾಗ ರಸ್ತೆಯ ಬದಿಯಲ್ಲಿ ನಿಂತಿದ್ದ ಶ್ರೀಶಾ ಸುಹಾಸ ವಾಡಿ (3.5) ಎಂಬ ಬಾಲಕಿಗೆ ಬಸ್ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಗಂಭೀರವಾಗಿ ಗಾಯಗೊಂಡ ಬಾಲಕಿ ಸ್ಥಳದಲ್ಲೇ…

Read More

ಕ್ರೂಸರ್ ಅಟ್ಟಹಾಸಕ್ಕೆ ಬೈಕ್ ಸವಾರ ಬಲಿ

ಸಪ್ತಸಾಗರ ವಾರ್ತೆ,ವಿಜಯಪುರ, ಆ.9: ಅತಿವೇಗ ಹಾಗೂ ಅಜಾಗರೂಕತೆಯಿಂದ ಚಲಾಯಿಸಿದ ಕ್ರೂಸರ್ ಜೀಪ್‌ವೊಂದು ಬೈಕ್ ಹಾಗೂ ಗೂಡ್ಸ್ ಟಂಟಂಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ನಗರದ ಬಾಗಲಕೋಟೆ ರಸ್ತೆಯ ದಾತ್ರಿ ಮಸೀದಿ ಬಳಿ ಶನಿವಾರ ರಾತ್ರಿ ನಡೆದಿದೆ.ಜಂಬಗಿ ಕೆ.ಡಿ. ಗ್ರಾಮದ ನಿವಾಸಿ, ಸದ್ಯ ವಿಜಯಪುರದಲ್ಲಿ ವಾಸವಿರುವ ಬಸವರಾಜ ಸದಾಶಿವ ದಳವಾಯಿ ಎಂಬಾತ ಕೆಎ-29-4418 ಸಂಖ್ಯೆಯ ಕ್ರೂಸರ್ ಜೀಪ್ ಅನ್ನು ಕೇಂದ್ರ ಬಸ್ ನಿಲ್ದಾಣದಿಂದ ಬಾಗಲಕೋಟೆ ಕ್ರಾಸ್ ಕಡೆಗೆ ಅತಿವೇಗ ಹಾಗೂ ನಿರ್ಲಕ್ಷ್ಯದಿಂದ ಚಲಾಯಿಸುತ್ತಿದ್ದ ಎನ್ನಲಾಗಿದೆ.ಈ…

Read More

ಸ್ವಂತ ಅಕ್ಕನ ಕೈಯಲ್ಲಿ ತಮ್ಮನ ಅಂತ್ಯ!

ಸಪ್ತಸಾಗರ ವಾರ್ತೆ,ಚಡಚಣ, ಜು. 11: ಕುಟುಂಬದೊಳಗಿನ ಕಲಹವೇ ರಕ್ತಸಿಕ್ತ ದುರಂತಕ್ಕೆ ಕಾರಣವಾದ ಬೆಚ್ಚಿಬೀಳಿಸುವ ಘಟನೆ ವಿಜಯಪುರ ಜಿಲ್ಲೆಯ ಚಡಚಣ ತಾಲೂಕಿನ ಹಲಸಂಗಿ ಕ್ರಾಸ್ ರಾಷ್ಟ್ರೀಯ ಹೆದ್ದಾರಿ ಸಮೀಪ ಶನಿವಾರ ಸಂಜೆ ನಡೆದಿದೆ.ಗಂಡ–ಹೆಂಡತಿ ನಡುವಿನ ದೀರ್ಘಕಾಲದ ವೈಮನಸ್ಸಿನ ನಡುವೆ, ಸ್ವಂತ ಅಕ್ಕನೇ ತನ್ನ ತಮ್ಮನ ಹತ್ಯೆ ನಡೆಸಿದ ಆರೋಪ ಕೇಳಿಬಂದಿದ್ದು, ಇಡೀ ಪ್ರದೇಶವನ್ನು ಬೆಚ್ಚಿಬೀಳಿಸಿದೆ. ಹಲಸಂಗಿ ಗ್ರಾಮದ ಬಾಬುಸಾ ಮಹಾದೇವ ಜಮಾದಾರ (35) ಕೊಲೆಯಾದ ದುರ್ದೈವಿ. ಘಟನೆಯಲ್ಲಿ ಅಪ್ಪಾಸಾಹೇಬ ಮುಂಕಾಸೆ ಎಂಬುವವರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಹೆಚ್ಚಿನ ಚಿಕಿತ್ಸೆಗೆ…

Read More

ವಿಜಯಪುರ: ಡಿವೈಡರ್‌ಗೆ ಕಾರು ಡಿಕ್ಕಿ; ತಾಯಿ-ಇಬ್ಬರು ಪುತ್ರರ ದುರ್ಮರಣ

ಸಪ್ತಸಾಗರ ವಾರ್ತೆ,ವಿಜಯಪುರ, ಜು.10:ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ ಮನಗೂಳಿ ಸಮೀಪದ ರಾಷ್ಟ್ರೀಯ ಹೆದ್ದಾರಿ-50ರಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಮೂವರು ಮೃತಪಟ್ಟಿರುವ ದಾರುಣ ಘಟನೆ ಶುಕ್ರವಾರ ನಡೆದಿದೆ.ಮೃತರನ್ನು ಸತ್ಯವೇಣಿ (38), ಅವರ ಪುತ್ರರಾದ ಹರಿವೆಂಕಟರಾಮ್ (20) ಹಾಗೂ ಜಶ್ವಂತ (18) ಎಂದು ಗುರುತಿಸಲಾಗಿದೆ. ಕುಟುಂಬದ ಮುಖ್ಯಸ್ಥ ರಾಘವೇಂದ್ರ (41) ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.ಕಾರಟಗಿಯಿಂದ ಶಿರಡಿಗೆ ತೆರಳುತ್ತಿದ್ದ ಈ ಕುಟುಂಬದ KA-33 N-4689 ನೋಂದಣಿಯ ಕ್ರೆಟಾ ಕಾರನ್ನು ಹರಿವೆಂಕಟರಾಮ್ ಚಾಲನೆ ಮಾಡುತ್ತಿದ್ದರು. ಈ…

Read More

ವಿಜಯಪುರದಲ್ಲಿ ಭೀಕರ ರಸ್ತೆ ಅಪಘಾತ: ಲಾರಿ–ಬೈಕ್ ಡಿಕ್ಕಿಗೆ ಇಬ್ಬರು ಯುವಕರು ಸ್ಥಳದಲ್ಲೇ ಸಾವು

ಸಪ್ತಸಾಗರ ವಾರ್ತೆ,ವಿಜಯಪುರ, ಜು.7: ನಗರದ ಹೊರವಲಯದ ಸೊಲ್ಲಾಪುರ ರಸ್ತೆಯ ರಾಷ್ಟ್ರೀಯ ಹೆದ್ದಾರಿ-50 (ಎನ್‌ಎಚ್-50)ರಲ್ಲಿ ಮಂಗಳವಾರ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್‌ನಲ್ಲಿದ್ದ ಇಬ್ಬರು ಯುವಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮತ್ತೋರ್ವ ಪಾದಚಾರಿ ಯುವಕ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.ಮೃತರನ್ನು ವಿಜಯಪುರ ಮೂಲದ ಭೂಷಣ್ ನಾಯಕ (24) ಹಾಗೂ ಗಗನ್ ಪರಮೇಶ (19) ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ಗಾಯಗೊಂಡಿರುವ ಬಿಲಾಲ್ ಜಾತಗಾರ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.ಲಾರಿ ಮತ್ತು ಬೈಕ್ ನಡುವೆ ಸಂಭವಿಸಿದ ಡಿಕ್ಕಿಯ ರಭಸಕ್ಕೆ ಇಬ್ಬರೂ ಯುವಕರು…

Read More