ಪ್ರತಿಭಾವಂತ ವಿದ್ಯಾರ್ಥಿ ಹಾದಿಮನಿಗೆ ಪ್ರತಿಭಾ ಪುರಸ್ಕಾರ
ಸಪ್ತಸಾಗರ ವಾರ್ತೆ, ಬಾಗಲಕೋಟೆ, ಜು. 11:ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 7ನೇ ರ್ಯಾಂಕ್ ಪಡೆದ ಪ್ರತಿಭಾವಂತ ವಿದ್ಯಾರ್ಥಿ ಸುಮಿತ ಶಿವಪುತ್ರ ಹಾದಿಮನಿ ಅವರಿಗೆ ಕರ್ನಾಟಕ ದಲಿತ ಸಂಘರ್ಷ ಸಮಿತಿ ವತಿಯಿಂದ ಬೀಳಗಿಯಲ್ಲಿ ಸನ್ಮಾನಿಸಲಾಯಿತು.ಬೀಳಗಿ ನಗರದ ಗಾಂಧಿ ನಗರ ಬಡಾವಣೆಯ ವಿದ್ಯಾರ್ಥಿ ಹಾದಿಮನಿ ಅವರು ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಶೇ.99.04ರಷ್ಟು ಅಂಕ ಪಡೆದು ಕೀರ್ತಿ ತಂದಿದ್ದಾರೆ.ಈ ಪ್ರತಿಭಾವಂತ ವಿದ್ಯಾರ್ಥಿಯನ್ನು ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ರಾಜ್ಯ ಸಂಚಾಲಕ ಶ್ರೀಶೈಲ ಚಲವಾದಿ ಅವರ…


