ಇಬ್ಬರು ರೌಡಿಗಳ ಬಂಧನ:ಬಳ್ಳಾರಿ, ಮಂಗಳೂರು ಕೇಂದ್ರ ಕಾರಾಗೃಹಕ್ಕೆ ರವಾನೆ
ಸಪ್ತಸಾಗರ ವಾರ್ತೆ, ವಿಜಯಪುರ, ಏ. 12:ರೌಡಿ ಕಾಯ್ದೆಯಡಿ ಇಬ್ಬರು ರೌಡಿಗಳನ್ನು ವಿಜಯಪುರ ಪೊಲೀಸರು ಬಂಧಿಸಿದ್ದಾರೆ.ಹಂಚಿನಾಳ ತಾಂಡಾ ನ. 1 ರ ನಿವಾಸಿ ಸುರೇಶ @ ಸಾಗರ ತಂದೆ ಲಕ್ಷ್ಮಣ ರಾಠೋಡ ಹಾಗೂ ವಿಝಯಪುರ ಗಚ್ಚಿನಮಹಲ್ ನಿವಾಸಿ ಸೈಯದಫಜಲುಲ್ಲಾ ಸೈಫುದ್ದೀನ್ ಇನಾಂದಾರ ಬಂಧಿತ ರೌಡಿಗಳು.ರೌಡಿ ಸುರೇಶ ರಾಠೋಡ ಹಾಗೂ ಸೈಯದಫಜಲುಲ್ಲಾ ಸೈಫುದ್ದೀನ್ ಇನಾಂದಾರವಿಜಯಪುರ ಆದರ್ಶನಗರ ಮತ್ತು ಗೋಲಗುಮ್ಮಜ್ ಪೊಲೀಸ್ ಠಾಣಾ ಸರಹದ್ದಿನಲ್ಲಿ ವಿವಿಧ ಅಪರಾಧ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದಾರೆ.ರೌಡಿ ಸುರೇಶ ಇತನು 1 ಕೊಲೆ, 3 ಕೊಲೆ ಪ್ರಯತ್ನ ಹಾಗೂ…


