ಏ. 11ರಂದು ರಾಷ್ಟ್ರ ಮಟ್ಟದ ವಿಚಾರ ಸಂಕಿರಣ
ಸಪ್ತಸಾಗರ ವಾರ್ತೆ, ವಿಜಯಪುರ, ಏ. 8: ಬಿ. ಎಲ್. ಡಿ. ಇ ಸಂಸ್ಥೆಯ ಎ. ವಿ. ಎಸ್ ಆಯುರ್ವೇದ ಮಹಾವಿದ್ಯಾಲಯ, ಆಸ್ಪತ್ರೆ ಮತ್ತು ಸಂಶೋಧನ ಕೇಂದ್ರ ವತಿಯಿಂದ ಏಪ್ರಿಲ್ 11ರಂದು ಒಂದು ದಿನದ ರಾಷ್ಟ್ರಮಟ್ಟದ ವಿಚಾರ ಸಂಕಿರರ್ಣ ಅನುಸಂಧಾನ-11 ನಡೆಯಲಿದೆ.ಅಂದು ಬೆಳಿಗ್ಗೆ 9.30 ಗಂಟೆಗೆ ಬಿ. ಎಲ್. ಡಿ. ಇ ಸಂಸ್ಥೆಯ ವಚನಪಿತಾಮಹ ಡಾ.ಪಿ. ಜಿ. ಹಳಕಟ್ಟಿ ಎಂಜನಿಯರಿಂಗ್ ಕಾಲೇಜಿನ ಸಭಾಂಗಣದಲ್ಲಿಬೆಂಗಳೂರಿನ ರಾಜೀವ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯ ಬೆಂಗಳೂರು ಸಹಯೋಗದಲ್ಲಿ ಈ ಕಾರ್ಯಕ್ರಮ ನಡೆಯಲಿದೆ.ಬಿ. ಎಲ್. ಡಿ….


