ದೇಶದ ಸಾಮರಸ್ಯಕ್ಕೆ ಅಂಬೇಡ್ಕರವರ ತಾಯ್ತನದ ನಿಲುವು ಅವಶ್ಯಕ-ಸಂತೋಷ ಬಂಡೆ
ಸಪ್ತಸಾಗರ ವಾರ್ತೆ,ಇಂಡಿ, ಏ. 14: ಅಂಬೇಡ್ಕರ್ ಚಿಂತನೆಗಳಲ್ಲಿ ಮಾನವೀಯತೆಯೇ ಜೀವಾಳವಾಗಿದ್ದು, ಇಂದಿನ ಸಮಾಜದಲ್ಲಿನ ಅಸಮಾನತೆ,ಅಶಾಂತಿ ಹೋಗಲಾಡಿಸಲು ಅವರ ವಿಚಾರಗಳು ದಿವ್ಯ ಮಂತ್ರಗಳಾಗಿವೆ ಎಂದು ಸಂಪನ್ಮೂಲ ವ್ಯಕ್ತಿ ಸಂತೋಷ ಬಂಡೆ ಹೇಳಿದರು.ಮಂಗಳವಾರ ಪಟ್ಟಣದ ಆದರ್ಶ ವಿದ್ಯಾಲಯದಲ್ಲಿ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ ವಿಜಯಪುರ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿ ಮತ್ತು ಕ್ಷೇತ್ರ ಸಮನ್ವಯಾಧಿಕಾರಿಗಳ ಕಾರ್ಯಾಲಯ ಇಂಡಿ ಇವರ ಸಹಯೋಗದಲ್ಲಿ ಜರುಗಿದ1-5 ನೇ ವರ್ಗದ ಶಿಕ್ಷಕರ ದ್ವಿಭಾಷಾ ತರಬೇತಿಯಲ್ಲಿ ಡಾ.ಬಿ ಆರ್ ಅಂಬೇಡ್ಕರ್ ಅವರ ಜಯಂತಿ ಆಚರಣೆಯನ್ನು ಉದ್ಧೇಶಿಸಿ ಅವರು…


