ಮಾ.23ರಂದು ಅಂಚೆ ಅದಾಲತ್
ಸಪ್ತಸಾಗರ ವಾರ್ತೆ,ವಿಜಯಪುರ, ಮಾ.10:ಅಂಚೆ ವಿಭಾಗದ 2025-26ನೇ ಸಾಲಿನ 4ನೇ ತ್ರೈಮಾಸಿಕ ಅಂಚೆ ಅದಾಲತ್ ಕಾರ್ಯಕ್ರಮ ಮಾ.23 ರಂದು ಮಧ್ಯಾಹ್ನ 3 ಗಂಟೆಗೆ ವಿಜಯಪುರ ವಿಭಾಗದ ಅಂಚೆ ಅಧೀಕ್ಷಕರ ಕಾರ್ಯಾಲಯದಲ್ಲಿ ಹಮ್ಮಿಕೊಳ್ಳಲಾಗಿದೆ.ಜಿಲ್ಲೆಯ ಬಬಲೇಶ್ವರ, ಬಸವನ ಬಾಗೇವಾಡಿ,ಚಡಚಣ, ದೇವರಹಿಪ್ಪರಗಿ, ಇಂಡಿ, ಕೊಲ್ಹಾರ, ಮುದ್ದೇಬಿಹಾಳ, ನಿಡಗುಂದಿ, ಸಿಂದಗಿ, ತಾಳಿಕೋಟೆ,ತಿಕೋಟಾ, ಆಲಮೇಲ ಹಾಗೂ ವಿಜಯಪುರ ತಾಲೂಕುಗಳ ವ್ಯಾಪ್ತಿಯ ಅಂಚೆ ಸೇವೆಗಳಿಗೆ ಸಲಹೆ-ಸೂಚನೆ ಹಾಗೂ ದೂರುಗಳನ್ನು ಅಂಚೆ ಅದಾಲತ್‍ನಲ್ಲಿ ವಿಚಾರಣೆಗೆ ಎಂದು ಮೇಲ್ಬರಹ ಬರೆದು ಮಾ. 16ರೊಳಗೆ ಯಾವುದೇ ಅಂಚೆ ಕಚೇರಿಯಲ್ಲಿ ಸಲ್ಲಿಸಬಹುದಾಗಿದೆ. ಇಂತಹ…


