ಜನಪದಅಂದರೆಜನಪರಎಂದುನಂಬಿರುವವನುನಾನು: ಕೆ.ವಿ.ಪ್ರಭಾಕರ್

ಜಾನಪದ ಕಲೆಗಳು ಕೇವಲ ಮನೋರಂಜನೆಯ ಮಾಧ್ಯಮವಲ್ಲ; ಅವು ನಮ್ಮ ಬದುಕಿನ ಕ್ರಮವನ್ನು ಪ್ರತಿಬಿಂಬಿಸುವ ಕನ್ನಡಿಗಳು: ಕೆವಿಪಿ ಸಪ್ತಸಾಗರ ವಾರ್ತೆ, ರಾಮನಗರ ಫೆ. 7:ಜನಪದ ಅಂದರೆ ಜನಪರ ಎಂದು ನಂಬಿರುವವನು ನಾನು. ಜಾನಪದ ಕಲೆಗಳು ಕೇವಲ ಮನೋರಂಜನೆಯ ಮಾಧ್ಯಮವಲ್ಲ; ಅವು ನಮ್ಮ ಮಣ್ಣಿನ ಗುಣ, ಇತಿಹಾಸ ಮತ್ತು ಬದುಕಿನ ಕ್ರಮವನ್ನು ಪ್ರತಿಬಿಂಬಿಸುವ ಕನ್ನಡಿಗಳು ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ಅಭಿಪ್ರಾಯ ಪಟ್ಟರು.ಕರ್ನಾಟಕ ಜಾನಪದ ಪರಿಷತ್ ವತಿಯಿಂದ ಜಾನಪದ ಲೋಕದಲ್ಲಿ ಆಯೋಜಿಸಿದ್ದ “ವಿದ್ಯಾರ್ಥಿ ಜನಪದ ಲೋಕೋತ್ಸವ” ಕಾರ್ಯಕ್ರಮದ ಮುಖ್ಯ…

Read More