ಪೌರ ಕಾರ್ಮಿಕರಿಗೆ ಸಮರ್ಪಕ ಸುರಕ್ಷತಾ ಪರಿಕರ ವಿತರಿಸಿ- ಡಾ. ಔದ್ರಾಮ
ಸಪ್ತಸಾಗರ ವಾರ್ತೆ, ವಿಜಯಪುರ, ಮಾ.17: ಪೌರ ಕಾರ್ಮಿಕ ವೇತನ ವಿಳಂಬ ಮಾಡದೆ ನಿಗದಿತ ಅವಧಿಯಲ್ಲಿ ಪಾವತಿಸುವಂತೆ ಅಪರ ಜಿಲ್ಲಾಧಿಕಾರಿ ಡಾ.ಔದ್ರಾಮ ಅಧಿಕಾರಿಗಳಿಗೆ ಸೂಚಿಸಿದರು.ಮಂಗಳವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ನಗರಾಭಿವೃದ್ಧಿ ಕೋಶ ಹಾಗೂ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಮ್ಯಾನುಯಲ್ ಸ್ಕೆವೆಂಜರ್ಸ್ ನೇಮಕಾತಿ ನಿಷೇಧ ಮತ್ತು ಪುನರ್ವಸತಿ ಅಧಿನಿಯಮ 2013 ಜಿಲ್ಲಾ ಮಟ್ಟದ 3ನೇ ತ್ರೈಮಾಸಿಕ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಹೊರಗುತ್ತಿಗೆ ಆಧಾರ ಮೇಲೆ ನಗರ ಸ್ಥಳೀಯ ಸಂಸ್ಥೆ ಹಾಗೂ ಗ್ರಾಮ ಪಂಚಾಯತ…


