ರಸಗೊಬ್ಬರ ಕೃತಕ ಅಭಾವ ಸ್ಟಷ್ಟಿಸಿದರೆ ನಿರ್ದಾಕ್ಷಿಣ್ಯ ಕ್ರಮ: ಜಿಲ್ಲಾಧಿಕಾರಿ ಡಾ. ಆನಂದ ಕೆ. ಎಚ್ಚರಿಕೆ
ಸಪ್ತಸಾಗರ ವಾರ್ತೆ,ವಿಜಯಪುರ, ಏ. 16: ರಸಗೊಬ್ಬರ ಮಾರಾಟ ಸಂಬಂಧಿಸಿದಂತೆ ನಿಗದಿತ ದರಕ್ಕಿಂತ ಹೆಚ್ಚಿನ ದರ ವಸೂಲಿ, ಅಕ್ರಮ ದಾಸ್ತಾನು ಹಾಗೂ ಕೃತಕ ಅಭಾವ ಸೃಷ್ಟಿಸಿದರೆ ಸಂಬಂಧಪಟ್ಟವರ ವಿರುದ್ಧ ನಿಯಮಾನುಸಾರ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಡಾ. ಆನಂದ ಕೆ. ಅವರು ಎಚ್ಚರಿಕೆ ನೀಡಿದರು.ಕೃಷಿ ತಂತ್ರಜ್ಞರ ಸಂಸ್ಥೆಯಲ್ಲಿ ಬುಧವಾರ ನಡೆದ ಜಿಲ್ಲಾ ಮಟ್ಟದ ರಸಗೊಬ್ಬರ ಉತ್ಪಾದಕರು ಹಾಗೂ ಮಾರಾಟಗಾರರ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಎಲ್ಲ ರಸಗೊಬ್ಬರಗಳನ್ನು ಪಿಒಎಸ್ (ಪಾಯಿಂಟ್ ಆಫ್ ಸೇಲ್) ಯಂತ್ರದ ಮೂಲಕವೇ ಕಡ್ಡಾಯವಾಗಿ…


