ಜ.9ರಂದು ಸಾರಿಗೆ ಸಂಚಾರದ ಮಾರ್ಗ ಬದಲಾವಣೆ : ಪರ್ಯಾಯ ವ್ಯವಸ್ಥೆ
ಸಪ್ತಸಾಗರ ವಾರ್ತೆ, ವಿಜಯಪುರ, ಜ.7: ಜ.9 ರಂದು ಮುಖ್ಯಮಂತ್ರಿಗಳು ನಗರಕ್ಕೆ ಆಗಮಿಸಿ, ನಗರದ ಕೇಂದ್ರ ಬಸ್ ನಿಲ್ದಾಣದ ಆವರಣದಲ್ಲಿ ಕಿತ್ತೂರ ರಾಣಿ ಚೆನ್ನಮ್ಮನ ಪ್ರತಿಮೆ ಅನಾವರಣ, ಬಸ್ ನಿಲ್ದಾಣ ನಾಮಕರಣ ಹಾಗೂ ಭೂತನಾಳ ತಾಂಡಾದ ಹತ್ತಿರವಿರುವ ಸೈಕ್ಲಿಂಗ್ ವೆಲೋಡ್ರೋಮ್ ಉದ್ಘಾಟನೆ ಹಾಗೂ ದರ್ಬಾರ ಹೈಸ್ಕೂಲ್ ಮೈದಾನದಲ್ಲಿ ನಡೆಯುವ ವಿವಿಧ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನೆ ಕಾರ್ಯಕ್ರಮ ಆಯೋಜಿಸಲಾಗಿದೆ. ಈ ಸಂದರ್ಭದಲ್ಲಿ ಸಾರ್ವಜನಿಕ ರಸ್ತೆ ಸಂಚಾರಕ್ಕೆ ಯಾವುದೇ ಅಡೆತಡೆ ಆಗದಂತೆ ಸಂಚಾರ ಮಾರ್ಗ ಬದಲಾಯಿಸಿ ಪರ್ಯಾಯ ಮಾರ್ಗ ಹಾಗೂ…


