ಬಿ.ಎಲ್. ಡಿ. ಇ ಡೀಮ್ಡ್ ವಿವಿಯಲ್ಲಿ ಗುರು ಪೂರ್ಣಿಮೆ
ಸಪ್ತಸಾಗರ ವಾರ್ತೆ ವಿಜಯಪುರ, ಜು. 10:ನಗರದ ಬಿ.ಎಲ್.ಡಿ.ಇ. ಡೀಮ್ಡ್ ವಿಶ್ವವಿದ್ಯಾಲಯದಲ್ಲಿ ಇಂದು ಗುರುವಾರ ಗುರು ಪೂರ್ಣಿಮೆ ದಿನಾಚರಣೆ ಆಚರಿಸಲಾಯಿತು.ಕಾರ್ಯಕ್ರಮದ ಅಂಗವಾಗಿ ವಿವಿಯ ಗಣ್ಯರು ಶ್ರೀ ಸಿದ್ದೇಶ್ವರ ಸ್ವಾಮೀಜಿಯವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು.ಈ ಸಂದರ್ಭದಲ್ಲಿ ವಿವಿ ಸಮಕುಲಾಧಿಪತಿ, ಡಾ. ವೈ. ಎಂ. ಜಯರಾಜ, ಸಮಕುಲಪತಿ ಡಾ. ಅರುಣ ಚಂ. ಇನಾಮದಾರ, ಕುಲಸಚಿವ ಡಾ. ಆರ್. ವಿ. ಕುಲಕರ್ಣಿ, ಪ್ರಾಚಾರ್ಯ ಡಾ. ಅರವಿಂದ ಪಾಟೀಲ, ಪರೀಕ್ಷೆ ನಿಯಂತ್ರಣಾಧಿಕಾರಿ ಡಾ. ಎಸ್. ಎಸ್. ದೇವರಮನಿ, ವೈದ್ಯಕೀಯ ಅಧೀಕ್ಷಕ, ಡಾ. ಆರ್. ಎಂ….


