ಕಾನಿಪ ಜಿಲ್ಲಾ ಖಜಾಂಚಿ ಸ್ಥಾನಕ್ಕೆ ನಾಮಪತ್ರ ಸಲ್ಲಿಕೆ

ಸಪ್ತಸಾಗರ ವಾರ್ತೆ, ವಿಜಯಪುರ,ಅ. 26:
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಚುನಾವಣೆಗೆ ವಿಜಯಪುರದ ನಾಡೋಜ ಕನ್ನಡ ದಿನಪತ್ರಿಕೆಯ ಜಿಲ್ಲಾ ವರದಿಗಾರ ರಾಹುಲ್ ಆಪ್ಟೆ ಅವರು ಜಿಲ್ಲಾ  ಖಜಾಂಚಿ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ್ದಾರೆ.  
ಜಿಲ್ಲಾ ಚುನಾವಣಾಧಿಕಾರಿ ಟಿ. ಕೆ. ಮಲಗೊಂಡ ಅವರಿಗೆ ಅವರಿಗೆ ಅವರು ನಾಮಪತ್ರ ಸಲ್ಲಿಸಿದ್ದಾರೆ.

Share this