ಸಪ್ತಸಾಗರ ವಾರ್ತೆ, ವಿಜಯಪುರ, ಆ. 16: ನಗರದ ಕನಕ ಪಬ್ಲಿಕ್ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು.
ಇದರ ಅಂಗವಾಗಿ ವಿದ್ಯಾರ್ಥಿಗಳು ಭಾರತ ಮಾತೆ, ಮಹಾತ್ಮ ಗಾಂಧೀಜಿ, ಅಂಬೇಡ್ಕರ್, ಒನಕೆ ಓಬವ್ವ ಮುಂತಾದ ಮಹನೀಯರ ವೇಷ ಧರಿಸಿ ಕಾರ್ಯಕ್ರಮಕ್ಕೆ ಅತ್ಯಂತ ಮೆರಗನ್ನು ತಂದ ಕೊಟ್ಟರು.
ಕನಕ ಪಬ್ಲಿಕ್ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ
