ಮಳಸಿದ್ದ ನಾಯ್ಕೋಡಿಗೆ ರಾಜ್ಯ ಮಟ್ಟದ ಶ್ರೀ ಮಹರ್ಷಿ ವಾಲ್ಮೀಕಿ‌ ಪ್ರಶಸ್ತಿ

ಸಪ್ತ ಸಾಗರ ವಾರ್ತೆ ವಿಜಯಪುರ, ಅ. 6: ಪ್ರಸಕ್ತ ಸಾಲಿನ ರಾಜ್ಯ ಮಟ್ಟದ ಶ್ರೀ ಮಹರ್ಷಿ ವಾಲ್ಮೀಕಿ‌ ಪ್ರಶಸ್ತಿಗೆ ಮಳಸಿದ್ದ ಲಕ್ಷ್ಮಣ ನಾಯ್ಕೋಡಿ ಅವರು ಭಾಜನರಾಗಿದ್ದಾರೆ.
ಅವರನ್ನು ಸಮಾಜ ಕಲ್ಯಾಣ ಇಲಾಖೆಯಿಂದ ಸೋಮವಾರ ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಸಮಾಜ‌ ಕಲ್ಯಾಣ ಇಲಾಖೆಯ‌ ಉಪ‌ ನಿರ್ದೇಶಕ ಮಹೇಶ ಪೋತದಾರ, ಇಲಾಖೆಯ ಟಿ.ವಿ ಮಂಟೂರ, ಡಾ. ಅರವಿಂದ ಲಂಬೂ, ಎಂ.ಟಿ. ಬಿರಾದಾರ, ಆನಂದ‌ ಕಳಸಗೊಂಡ‌ ಸೇರಿದಂತೆ ಇಲಾಖಾ ಅಧಿಕಾರಿ ಸಿಬ್ಬಂದಿ ಉಪಸ್ಥಿತರಿದ್ದರು.

Share this