ಸಂಸದ ರಮೇಶ ಜಿಗಜಿಣಗಿ ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಸುಶೀಲಕುಮಾರ್ ಶಿಂಧೆ ಜೊತೆಗೆ ಸೌಹಾರ್ದ ಭೇಟಿ

ಸಪ್ತಸಾಗರ ವಾರ್ತೆ, ವಿಜಯಪುರ, ಆ. 7: ಕೇಂದ್ರದ ಮಾಜಿ ಸಚಿವ, ಮಹಾರಾಷ್ಟ್ರ ಮಾಜಿ ಮುಖ್ಯಮಂತ್ರಿ ಸುಶೀಲ್ ಕುಮಾರ ಶಿಂಧೆ ಅವರನ್ನು ನವದೆಹಲಿ ನಿವಾಸದಲ್ಲಿ ಸಂಸದ ರಮೇಶ ಜಿಗಜಿಣಗಿ ಭೇಟಿ ಮಾಡಿ ಉಭಯಕುಶಲೋಪರಿ ವಿಚಾರಿಸಿದರು.
ಸಂಸದ ಜಿಗಜಿಣಗಿ ಅವರು ಶಿಂಧೆ ಅವರನ್ನು ಭೇಟಿ ಮಾಡಿ ಉಭಯ ಕುಶಲೋಪರಿ ನಡೆಸಿ ಸೌಹಾರ್ದಯುತ ಮಾತುಕತೆ ನಡೆಸಿದರು.

Share this