ಸಪ್ತಸಾಗರ ವಾರ್ತೆ ವಿಜಯಪುರ, ಸೆ. 12: ನಗರದ ಮಹಾವೀರ ಕಾಲೋನಿಯಲ್ಲಿರುವ ಶ್ರೀ ಸಂಗನಬಸವ ಸಮುದಾಯ ಭವನದಲ್ಲಿ ಸೆ. ೧೪ ರಂದು ಬೆಳಿಗ್ಗೆ ೧೧ ಕ್ಕೆ ಶ್ರೀ ಮಹಾಲಕ್ಷ್ಮಿ ಸಹಕಾರಿ ಬ್ಯಾಂಕ್ ನಿಯಮಿತ ೯೫ ನೇ ವಾರ್ಷಿಕ ಸರ್ವ ಸಾಧಾರಣ ಸಭೆ ಕರೆಯಲಾಗಿದೆ.
ಬ್ಯಾಂಕ್ ಅಧ್ಯಕ್ಷ ಮುಕುಂದ ಕುಲಕರ್ಣಿ ಅಧ್ಯಕ್ಷತೆ ವಹಿಸಲಿದ್ದು, ಸದಸ್ಯರು ಸಭೆಗೆ ಪಾಲ್ಗೊಳ್ಳಬೇಕು ಎಂದು ವ್ಯವಸ್ಥಾಪಕ ಪದ್ಮಾವತಿ ಕುಲಕರ್ಣಿ ಪತ್ರಿಕಾ ಪ್ರಕಟಣೆಯಲ್ಲಿ ಕೋರಿದ್ದಾರೆ.
Editor
Rudrappa B Asangi
Editor
Managing Editor
Chetan Asangi
Managing Editor