ಮಳೆ ಸಂತ್ರಸ್ತರಿಗೆ ಸಚಿವ ಎಂ.ಬಿ. ಪಾಟೀಲ್ ವೈಯಕ್ತಿಕ ನೆರವು
ಸಪ್ತಸಾಗರ ವಾರ್ತೆ ವಿಜಯಪುರ, ಆ. 20: ಮಳೆಯಿಂದ ನಷ್ಟ ಅನುಭವಿಸಿದ ನಗರದ ಎರಡು ಕುಟುಂಬಗಳಿಗೆ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಅವರು ವೈಯಕ್ತಿಕವಾಗಿ ಆರ್ಥಿಕ ನೆರವು ನೀಡಿದ್ಸಾರೆ.ವಿಜಯಪುರ ನಗರದಲ್ಲಿ ಮಳೆಯಿಂದ ಹಾನಿಗೀಡಾದ ಸ್ಥಳಗಳಿಗೆ ಸಚಿವರು ಆಗಷ್ಟ 15ರಂದು ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಅಂದು ರಾಮನಗರ ಬಳಿಯ ನೆಹರು ನಗರ ನಿವಾಸಿ ಅಚ್ಯುತ್ ಆಚಾರ ಪುರೋಹಿತ ಮತ್ತು ರಾಜಾಜಿನಗರದ ನಿವಾಸಿ ಜಾಫರ್ ಅಹ್ಮದ್ ಇನಾಮದಾರ ಅವರ ಕುಟುಂಬಕ್ಕೆ ತಲಾ…


