ನಾನು ಸಿದ್ಧರಾಮಯ್ಯ ಏಜೆಂಟ್ ಅಲ್ಲ: ಶಾಸಕ ಯತ್ನಾಳ
ಸಪ್ತಸಾಗರ ವಾರ್ತೆ ವಿಜಯಪುರ, ಜ. 9:ಯಾರೇ ಒಳ್ಳೆ ಕೆಲಸ ಮಾಡಿದರೂ ಅವರನ್ನು ನಾನು ಅಭಿನಯಿಸುತ್ತೇನೆ ಮುಖ್ಯಮಂತ್ರಿ ಸಿದ್ದರಾಮಯ್ಯ ಒಳ್ಳೆ ಕೆಲಸ ಮಾಡಿದ್ದಾರೆ. ಅವರನ್ನು ಅಭಿನಂದಿಸುತ್ತೇನೆ. ಅಭಿನಂದಿಸಿದ ಮಾತ್ರಕ್ಕೆ ನಾನು ಸಿದ್ದರಾಮಯ್ಯ ಏಜೆಂಟ್ ಅಲ್ಲ ಎಂದು ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಹೇಳಿದರು.ವಿಜಯಪುರದ ದರಬಾರ ಹೈಸ್ಕೂಲ್ ಮೈದಾನದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಂದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡುವ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಒಳ್ಳೆ ಕೆಲಸ ಮಾಡಿದವರಿಗೆ ಅಭಿನಂದನೆ ಹೇಳುವುದು ನನ್ನ ಸಂಸ್ಕಾರ. ಅದು ನನ್ನ…


