ಡಿ.29ರಂದು ರಾಷ್ಟ್ರಕವಿ ಕುವೆಂಪು-ಜನವರಿ 1 ರಂದು ವಿಶ್ವ ಕರ್ಮ ಅಮರಶಿಲ್ಪಿ ಜಕಣಾಚಾರಿಜಯಂತಿ ಆಚರಣೆಗೆ ನಿರ್ಧಾರ

ಸಪ್ತಸಾಗರ ವಾರ್ತೆ ವಿಜಯಪುರ, ಡಿ.23: ಡಿಸೆಂಬರ್.29 ರಂದು ರಾಷ್ಟ್ರಕವಿ ಕುವೆಂಪು ಜನ್ಮ ದಿನದ ಅಂಗವಾಗಿ ವಿಶ್ವ ಮಾನವ ದಿನಾಚರಣೆ ಹಾಗೂ ಜನೆವರಿ 1 ರಂದು ವಿಶ್ವಕರ್ಮ ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನಾಚರಣೆಯನ್ನು ಜಿಲ್ಲಾಡಳಿತದ ವತಿಯಿಂದ ಅತ್ಯಂತ ಅರ್ಥಪೂರ್ಣ ಹಾಗೂ ವ್ಯವಸ್ಥಿತವಾಗಿ ಆಚರಿಸಲು ನಿರ್ಧರಿಸಲಾಯಿತು.ಮಂಗಳವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಅವರ ಅಧ್ಯಕ್ಷತೆಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಈ ನಿರ್ಣಯ ಕೈಗೊಂಡು, ಡಿ.29 ರಂದು ರಾಷ್ಟ್ರಕವಿ ಕುವೆಂಪು ಜನ್ಮ ದಿನದ ಅಂಗವಾಗಿ ವಿಶ್ವ ಮಾನವ…

Read More

ಜ.2ರಂದು ಅಂಚೆ ವಿಭಾಗದಲ್ಲಿ ನೇರ ಪ್ರತಿನಿಧಿಗಳ ಆಯ್ಕೆಗೆ ಸಂದರ್ಶನ

ಸಪ್ತಸಾಗರ ವಾರ್ತೆ, ವಿಜಯಪುರ ಡಿ.23: ವಿಜಯಪುರ ಅಂಚೆ ಜೀವ ವಿಮೆ ಹಾಗೂ ಗ್ರಾಮೀಣ ಅಂಚೆ ಜೀವ ವಿಮೆ ಉತ್ಪನ್ನಗಳ ಮಾರಾಟ ಮಾಡಲು ನೇರ ಪ್ರತಿನಿಧಿಗಳ ಆಯ್ಕೆಗೆ ಗೋಲಗುಂಬಜ್ ಹತ್ತಿರದ ಅಂಚೆ ಅಧೀಕ್ಷಕರ ಕಚೇರಿಯಲ್ಲಿ ಜನವರಿ 2ರ ಬೆಳಿಗ್ಗೆ 11 ಗಂಟೆಗೆ ನೇರ ಸಂದರ್ಶನ ನಡೆಯಲಿದೆ.ಆಸಕ್ತರು ತಮ್ಮ ಸ್ವವಿವರ, ಇತ್ತೀಚಿನ ಭಾವಚಿತ್ರ, ಶೈಕ್ಷಣಿಕ ಪ್ರಮಾಣ ಪತ್ರದ ಪ್ರತಿಗಳೊಂದಿಗೆ ಸಂದರ್ಶನಕ್ಕೆ ಹಾಜರಾಗಬಹುದಾಗಿದೆ.ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ: 8971127772 ಸಂಪರ್ಕಿಸಬಹುದಾಗಿದೆ ಎಂದು ವಿಜಯಪುರ ವಿಭಾಗದ ಅಂಚೆ ಅಧೀಕ್ಷಕರು ಪ್ರಕಟಣೆಯಲ್ಲಿ…

Read More

ಡಿ.24ರಂದು ರಾಷ್ಟ್ರೀಯ ಗ್ರಾಹಕರ ಹಕ್ಕುಗಳ ದಿನಾಚರಣೆ

ಸಪ್ತಸಾಗರ ವಾರ್ತೆ, ವಿಜಯಪುರ ಡಿ.23:ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ,ಜಿಲ್ಲಾ ಗ್ರಾಹಕರ ದೂರು ಪರಿಹಾರ ವೇದಿಕೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆ, ಕಾನೂನು ಮಾಪನ ಶಾಸ್ತ್ರ ಇಲಾಖೆ, ಆಹಾರ ಸುರಕ್ಷತೆ ಹಾಗೂ ಗುಣಮಟ್ಟ ಪ್ರಾಧಿಕಾರ, ಕೆಎಫ್‌ಸಿಎಸ್‌ಸಿ ನಿಗಮ, ವಿಜಯಪುರ ಜಿಲ್ಲಾ ಮಾಹಿತಿ ಕೇಂದ್ರ ನ್ಯೂ ಸಂಸ್ಥೆ, ವಿಜಯಪುರ ಹಾಗೂ ಸಿಕ್ಯಾಬ್ ಅಸೋಸಿಯೇಶನ್ ಇವರ ಸಹಯೋಗದಲ್ಲಿ ರಾಷ್ಟ್ರೀಯ ಗ್ರಾಹಕರ ಹಕ್ಕುಗಳ ದಿನಾಚರಣೆ ಪ್ರಯುಕ್ತ ಡಿಜಿಟಲ್ ನ್ಯಾಯದ ಮೂಲಕ ದಕ್ಷ ಮತ್ತು ತ್ವರಿತ…

Read More

ಕನಮಡಿ ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಸೇರ್ಪಡೆ

ಸಪ್ತಸಾಗರ ವಾರ್ತೆ, ವಿಜಯಪುರ, ಡಿ. 22: ಬಬಲೇಶ್ವರ ಮತಕ್ಷೇತ್ರ ಬಿಜೆಪಿ ಮುಕ್ತವಾಗುತ್ತಿದೆ ಎಂದು ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ‌ ಸಚಿವ ಎಂ. ಬಿ. ಪಾಟೀಲ ಹೇಳಿದ್ದಾರೆ.ಸೋಮವಾರ ನಗರದ ಸಚಿವರ ಗೃಹ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕನಮಡಿ ಗ್ರಾಮದ ಬಿಜೆಪಿ ಮುಖಂಡ ಪ್ರಶಾಂತ ಸುಭಾಸಗೌಡ ಪಾಟೀಲ ಮತ್ತು‌ ಅವರ ಬೆಂಬಲಿಗರನ್ನು ಕಾಂಗ್ರೆಸ್ ಪಕ್ಷಕ್ಜೆ ಸೇರ್ಪಡೆ ಮಾಡಿಕೊಂಡು ಅವರು ಮಾತನಾಡಿದರು.ಬಬಲೇಶ್ವರ ಮತಕ್ಷೇತ್ರದಲ್ಲಿ ಬಿಜೆಪಿಯ ಅರ್ಧದಷ್ಟು ನಾಯಕರು ಮತ್ತು ಕಾರ್ಯಕರ್ತರು ಕಾಂಗ್ರೆಸ್ ಸೇರಲಿದ್ದಾರೆ. ಆರು ಬ್ಯಾಚ್ ಗಳಲ್ಲಿ ಈಗ…

ಕಾವ್ಯ ಎಲ್ಲರಿಗೂ ಸಾಧ್ಯವಿಲ್ಲ ಅದು ಅಂತರಂಗದ ಮಾತು – ಪ್ರೊ.ಬಿ.ಆರ್.ಪೊಲೀಸಪಾಟೀಲ

ಸಪ್ತಸಾಗರ ವಾರ್ತೆ, ವಿಜಯಪುರ, ಡಿ. 22:ಕಾವ್ಯವೆಂಬುದು ಅಂತರಂಗದ ಮಾತು ಅದು ಹೃದಯವಂತರಿಗೆ ಒಲಿಯುತ್ತದೆ.ಕವಿ ಧ್ಯಾನಾಸಕ್ತನಾದಾಗ ಮಾತ್ರ ಅವನ ಎದೆಯ ಕದ ತೆರೆದು ಪದ ಹೊರಗೆ ಬರುವದೆಂದು ಪ್ರೊ.ಬಿ.ಆರ್.ಪೊಲೀಸಪಾಟೀಲ ಅಭಿಪ್ರಾಯಪಟ್ಟರು.ಸಿದ್ಧೇಶ್ವರ ಶ್ರೀಗಳ ಮಾತು ಮತ್ತು ಬದುಕು ಒಂದೆಯಾಗಿದ್ದವು. ಅವರನ್ನು ಕುರಿತು ಬರೆಯುವುದೆಂದರೆ ಭಾಗ್ಯದ ಕಾರ್ಯವೆಂದು ಹೇಳಿದರು.ಬರುವ ಜನವರಿ 1 ಮತ್ತು 2 ರಂದು ಜರುಗಲಿರುವ ಸಿದ್ಧೇಶ್ವರ ಸ್ವಾಮಿಗಳ ಗುರುನಮನ ಕಾರ್ಯಕ್ರಮದಂಗವಾಗಿ ಜ್ಞಾನಯೋಗಾಶ್ರಮದಲ್ಲಿ ರವಿವಾರ ನಡೆದ “ಕಾವ್ಯನಮನ” ಕಾರ್ಯಕ್ರಮ ದಲ್ಲಿ ಭಾಗಿಯಾಗಿ ಮಾತನಾಡಿದದರು.ಮಹಾನಗರ ಪಾಲಿಕೆಯ ಮಹಾಪೌರ ಎಂ.ಎಸ್. ಕರಡಿ ಅವರು…

Read More

ದ್ವೇಷ ಭಾಷಣ ವಿಧೇಯಕ ಅನುಮೋದನೆ ತಡೆಹಿಡಿಯಲು ರಾಜ್ಯಪಾಲರಿಗೆ ಶಾಸಕ ಯತ್ನಾಳ ಪತ್ರ

ಸಪ್ತಸಾಗರ ವಾರ್ತೆ, ವಿಜಯಪುರ, ಡಿ. 22:ಜನತೆಯ ವಾಕ್ ಸ್ವಾತಂತ್ರ್ಯ ಹಾಗೂ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಹತ್ತಿಕ್ಕುವ ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ (ಪ್ರತಿಬಂಧಕ) ವಿಧೇಯಕ-2025ನ್ನು ಅಂಗೀಕರಿಸಬಾರದೆಂದು ಕೋರಿ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ರಾಜ್ಯಪಾಲರಿಗೆ ಶನಿವಾರ ಪತ್ರ ಬರೆದಿದ್ದಾರೆ.ಈಗಾಗಲೇ ಭಾರತೀಯ ನ್ಯಾಯ ಸಂಹಿತೆಯಲ್ಲಿ ದ್ವೇಷ ಭಾಷಣ ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳಲು ಕಾನೂನು ಇರುವುದರಿಂದ, ಇದಕ್ಕೆ ಪ್ರತ್ಯೇಕ ವಿಧೇಯಕ ಅವಶ್ಯವಿರುವುದಿಲ್ಲ. ಆದರೆ ಕಾಂಗ್ರೆಸ್ ಸರ್ಕಾರ ಈ ವಿಧೇಯಕವನ್ನು ಬಳಸಿ ರಾಜಕೀಯ ವಿರೋಧಿಗಳನ್ನು ದಮನಿಸುವ…

Read More

ಡಿ. 24ರಂದು ಕಾನಿಪ ನೂತನ ಪದಾಧಿಕಾರಿಗಳ ಪದಗ್ರಹಣ

ಸಪ್ತಸಾಗರ ವಾರ್ತೆ, ವಿಜಯಪುರ, ಡಿ. 21: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (ರಿ) ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಪದಗ್ರಹಣ ಮತ್ತು ತಾಲೂಕು ಪದಾಧಿಕಾರಿಗಳಿಗೆ ಅಭಿನಂದನಾ ಸಮಾರಂಭ ಡಿ. 24ರಂದು ಬೆಳಗ್ಗೆ 10 ಗಂಟೆಗೆ ನಗರದ ಕಂದಗಲ್ ಹನುಮಂತರಾಯ ರಂಗ ಮಂದಿರದಲ್ಲಿ ನಡೆಯಲಿದೆ.ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಮೂಲಸೌಕರ್ಯ ಅಭಿವೃದ್ಧಿ ಹಾಗೂ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ ಉದ್ಘಾಟಿಸಲಿದ್ದಾರೆ.ಇದೇ ಸಂದರ್ಭದಲ್ಲಿ ಹಿರಿಯ ಪತ್ರಕರ್ತ ಗೋಪಾಲ ನಾಯಕ ರಚಿಸಿದ ಶ್ರೀ ಸಿದ್ಧೇಶ್ವರ ಸ್ವಾಮೀಜಿಗಳ ನುಡಿಮುತ್ತುಗಳು ಕೃತಿಯನ್ನು…

ದ್ವೇಷ ಭಾಷಣ ವಿಧೇಯಕ ಮಂಡನೆ: ಸುಪ್ರೀಂ ಕೋರ್ಟ್ ನಲ್ಲಿ ಪ್ರಶ್ನೆ-ಯತ್ನಾಳ

ಸಪ್ತಸಾಗರ ವಾರ್ತೆ, ವಿಜಯಪುರ, ಡಿ. 20:ಸುಪ್ರೀಂ ಕೋರ್ಟ್ ನಲ್ಲಿ ದ್ವೇಷ ಭಾಷಣ ವಿಧೇಯಕ ಮಂಡನೆ ವಿರುದ್ಧ ಪ್ರಶ್ನೆ ಮಾಡುತ್ತೇವೆ ಎಂದು ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದರು.ಶನಿವಾರ ನಗರದಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ರಾಜ್ಯಪಾಲರಿಗೂ ಈ ಕುರಿತು ಮನವಿ ಸಲ್ಲಿಸುತ್ತೇವೆ ಎಂದು ಹೇಳಿದರು.ಈಗಾಗಲೇ ಸಂವಿಧಾನದಲ್ಲಿ ಮಾತನಾಡುವ ಹಕ್ಕನ್ನು ನೀಡಲಾಗಿದೆ.19/ A ಕಲಂನಲ್ಲಿ ಅಭಿವ್ಯಕ್ತಿ ಸ್ವಾತಂತ್ಯ ಹಕ್ಕು ನೀಡಲಾಗಿದೆ. ದ್ವೇಷ ಭಾಷಣ ವಿಧೇಯಕ ಇದಕ್ಕೆ ತದ್ವಿರುದ್ಧವಾಗಿದೆ. ಹೀಗಾಗಿ ನಾವು ಇದನ್ನು ಸುಪ್ರೀಂ ಕೋರ್ಟ್ ನಲ್ಲಿ…

Read More