ಬುದ್ನಿಯಲ್ಲಿ ಎನ್ ಎಸ್ ಎಸ್ ರಾಷ್ಟ್ರೀಯ ಶಿಬಿರ

ಸಪ್ತಸಾಗರ ವಾರ್ತೆ ಗೊಳಸಂಗಿ,ಡಿ. 17:ಜಿಲ್ಲೆಯ ನಿಡಗುಂದಿ ತಾಲೂಕಿನ ಬುದ್ನಿ ಗ್ರಾಮದಲ್ಲಿ ಡಿ. 12ರಿಂದ 17 ರವರೆಗೆ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ಶಿಬಿರ ಜರುಗಿತು.ಬಸನಗೌಡ ಪಾಟೀಲ್ ಅವರು ಸಸಿಗೆ ನೀರುಣಿಸುವ ಮೂಲಕ ಶಿಬಿರವನ್ನು ಉದ್ಘಾಟಿಸಿದರು.ಮುಖ್ಯ ಅತಿಥಿ ಚನಗೌಡ ಪಾಟೀಲ್, ಮುಖ್ಯೋಪಾಧ್ಯಾಯ ಬೇವೂರ ಅವರು, ಎನ್ ಎಸ್ ಎಸ್ ವತಿಯಿಂದ ಸಮಾಜ ಸೇವೆ ಹಾಗೂ ಮುಂದಾಳತ್ವ ಮಹತ್ವ ಕುರಿತು ವಿವರಿಸಿದರು.ಎನ್ಎಸ್ಎಸ್ ಸಂಯೋಜನ ಅಧಿಕಾರಿ ಎಸ್ ಬಿ ಲಮಾಣಿ ರಾಷ್ಟ್ರೀಯ ಸೇವಾ ಯೋಜನೆಯ ರಾಷ್ಟ್ರ ಗೀತೆ ಹಾಡಿದರು.ಪ್ರಾಚಾರ್ಯ ವಿ.ಪಿ. ಕಟ್ಟಿ…

Read More

ಥಿಂಕ್ ಗ್ಯಾಸ್ CNG ಸ್ಟೇಷನ್ ಉದ್ಘಾಟನೆ

ಸಪ್ತಸಾಗರ ವಾರ್ತೆ ವಿಜಯಪುರ, ಡಿ. 17 : ಥಿಂಕ್ ಗ್ಯಾಸ್ CNG ಸ್ಟೇಷನ್ ಉದ್ಘಾಟನೆವಿಜಯಪುರ,ಡಿ.16,2025: ಭಾರತದ ಪ್ರಮುಖ ನಗರ ಅನಿಲ ವಿತರಣಾ ಕಂಪನಿಗಳಲ್ಲೊಂದಾದ ಥಿಂಕ್ ಗ್ಯಾಸ್, ವಿಜಯಪುರದಲ್ಲಿ ಹಳೆಯ ಹಾಗೂ ಹೊಸ ನಗರ ಬಸ್ ನಿಲ್ದಾಣದ ಸಮೀಪ ತನ್ನ ಕಂಪನಿ-ಮಾಲೀಕತ್ವದ, ಕಂಪನಿ-ನಿರ್ವಹಿತ (COCO) CNG ಸ್ಟೇಷನ್ ಅನ್ನು ಉದ್ಘಾಟಿಸಿದೆ.ಉದ್ಘಾಟನಾ ಸಮಾರಂಭದ ಮುಖ್ಯ ಅತಿಥಿಗಳಾಗಿ ಬಸನಗೌಡ ಪಾಟೀಲ ಯತ್ನಾಳ, ವಿಧಾನಸಭಾ ಸದಸ್ಯರು – ವಿಜಯಪುರ, ಮಡಿವಾಳಪ್ಪ ಕರಡಿ, ಮೇಯರ್, ನಗರ ನಿಗಮ, ವಿಜಯಪುರ ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ರಂಗರಾಜನ್…

Read More

ತಿಕೋಟಾದಲ್ಲಿ ನಾಡ ಗೀತೆ ನೂರರ ಸಂಭ್ರಮ

ಸಪ್ತಸಾಗರ ವಾರ್ತೆ, ವಿಜಯಪುರ, ಡಿ.17: ತಿಕೋಟಾ ಪಟ್ಟಣದಲ್ಲಿ ನಾಡಗೀತೆಯ ನೂರರ ಸಂಭ್ರಮ ಕಾರ್ಯಕ್ರಮ ಹಮಿಕೊಳ್ಳಲಾಗುವುದು. ರಾಷ್ಟçಕವಿ ಕುವೆಂಪು ಅವರು ಬರೆದ ನಾಡಗೀತೆ ಜನಸಾಮಾನ್ಯರಲ್ಲಿ ಅರಿವು ಮೂಡಿಸುವ ಕಾರ್ಯಕ್ರಮ ಜಿಲ್ಲಾ ಮತ್ತು ತಾಲೂಕಾ ಕನ್ನಡ ಸಾಹಿತ್ಯ ಪರಿಷತ್ತು ತಿಕೋಟಾ ಆಶ್ರಯದಲ್ಲಿ ಸಾವಿರಾರು ಮಕ್ಕಳನ್ನು ಒಳಗೊಂಡು ಕಾರ್ಯಕ್ರಮ ಆಯೋಜನೆ ಮಾಡುತ್ತೇವೆ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಹಾಸಿಂಪೀರ ವಾಲಿಕಾರ ಅಭಿಪ್ರಾಯ ವ್ಯಕ್ತಪಡಿಸಿದರು.ಬುಧವಾರ ತಿಕೋಟಾ ಪಟ್ಟಣದ ವಿರಕ್ತಮಠದ ಸಭಾ ಭವನದಲ್ಲಿ ತಾಲೂಕಾ ಪ್ರಥಮ ಸಮ್ಮೇಳನದ ಲೆಕ್ಕಪತ್ರ ಹಾಗೂ ಮುಂದಿನ…

Read More

ಬಿ ಎಂ ಪಾಟೀಲ್ ಪಬ್ಲಿಕ್ ಶಾಲೆಗೆ ಎಕ್ಸಲೆನ್ಸ್ ಪ್ರಶಸ್ತಿ

ಸಪ್ತಸಾಗರ ವಾರ್ತೆ ವಿಜಯಪುರ, ಡಿ. 17: ನಗರದ ಪ್ರತಿಷ್ಠಿತ ಬಿ.ಎಲ್.ಡಿ.ಇ ಸಂಸ್ಥೆಯ ಶ್ರೀ ಬಿ. ಎಂ‌. ಪಾಟೀಲ ಪಬ್ಲಿಕ್(ಸಿ.ಬಿ.ಎಸ್.ಇ) ಶಾಲೆಗೆ ಇ ಟೆಕ್ಸ್ ಬ್ರೇನ್ ಫೀಡ್ ಮ್ಯಾಗಝಿನ್ ಅಕಾಡೆಮಿಯವರು ಪ್ರತಿ ವರ್ಷ ಕೊಡುವ ಬೆಸ್ಟ್ ಅಕಾಡೆಮಿಕ್ ಎಕ್ಸ್ ಲೆನ್ಸ್ 2025-26 ವಿಭಾಗದ ಸ್ಕೂಲ್ ಎಕ್ಸಲೆನ್ಸ್ ಪ್ರಶಸ್ತಿ ಲಭಿಸಿದೆ.ಅತ್ಯುತ್ತಮ ಸ್ಟೆಮ್/ಸ್ಟೀಮ್ (STEM/STEAM ) ಇಂಪ್ಲಿಮೆಂಟೇಶನ್ ಮತ್ತು ಇನ್ನೋವೇಟಿವ್ ಕಲಿಕಾ ಅನುಷ್ಠಾನದ ಮಾನದಂಡ, ಅಲ್ಲದೇ, ಈ ಶಾಲೆಯಲ್ಲಿ ಅಳವಡಿಸಲಾದ ಎಟಿಎಲ್ ಲ್ಯಾಬ್, ಲಾಂಗ್ವೇಜ್ ಲ್ಯಾಬ್ ಮತ್ತು ತರಗತಿಗಳಲ್ಲಿ ಕಂಟ್ರೋಲ್ ಪ್ಯಾನಲ್…

Read More

ವಿದ್ಯಾರ್ಥಿಗಳಿಗೆ ನೈಜ ಜ್ಞಾನ ಅವಶ್ಯ:ಡಾ. ಜೌದ್ರಾಮ

ಸಪ್ತಸಾಗರ ವಾರ್ತೆ ವಿಜಯಪುರ, ಡಿ. 17: ವಿದ್ಯಾರ್ಥಿಗಳಿಗೆ ಬರೀ ಅಂಕಗಳು ಮುಖ್ಯ ಅಲ್ಲ, ಸರ್ವತೋಮುಖ ಅಭಿವೃದ್ಧಿಗೆ ನೈಜ‌ ಜ್ಞಾನ ಅವಶ್ಯ ಎಂದು ಬಾಗಲಕೋಟೆ ವಿಶ್ವವಿದ್ಯಾಲಯ ಕುಲಸಚಿವ ಡಾ. ಜೌದ್ರಾಮ ಹೇಳಿದ್ದಾರೆ.ಮಂಗಳವಾರ ನಗರದ ಎ.‌ ಎಸ್.‌‌ ಪಾಟೀಲ ವಾಣಿಜ್ಯ ಮಹಾವಿದ್ಯಾಲಯದಲ್ಲಿ ಸ್ನಾತಕೋತ್ತರ ನಿರ್ವಹಣೆ ಅಧ್ಯಯನ ಮತ್ತು ಸಂಶೋಧನ ಕೇಂದ್ರದ ಪ್ರಥಮ ವರ್ಷದ ಎಂ.ಬಿ.ಎ. ವಿದ್ಯಾರ್ಥಿಗಳಿಗಾಗಿ ನಡೆದ ಪರಿಚಯಾತ್ಮಕ ಕಾರ್ಯಕ್ರಮದ ಉದ್ಘಾಟಿಸಿ ಅವರು ಮಾತನಾಡಿದರು.ವಿದ್ಯಾರ್ಥಿಗಳು ಕೇವಲ ಪಠ್ಯ ಅಧ್ಯಯನ, ಫಲಿತಾಂಶಕ್ಕೆ ಗಮನ ನೀಡದೇ ಸಾಮಾನ್ಯ ಜ್ಞಾನ, ವ್ಯವಹಾರ ಜ್ಞಾನಕ್ಕೂ ಪ್ರಾಶಸ್ತ್ಯ…

Read More

ಬಿಎಲ್‌ಡಿಇ ಸಂಸ್ಥೆಯ ಎಸ್.ಎಸ್. ‘ಎ’ ಹೈಸ್ಕೂಲ್ ವಿದ್ಯಾರ್ಥಿಗಳು ಸೈಕ್ಲಿಂಗ್ ಸ್ಪರ್ಧೆಯಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆ

ಸಪ್ತಸಾಗರ ವಾರ್ತೆ, ವಿಜಯಪುರ, ಡಿ. 16: ಜಿಲ್ಲಾಡಳಿತ ಶಾಲಾ ಶಿಕ್ಷಣ ಇಲಾಖೆ ವಿಜಯಪುರ ಮತ್ತು ಜಿಲ್ಲಾ ಸೈಕ್ಲಿಂಗ್ ಅಸೋಸಿಯೇಷನ್ ವಿಜಯಪುರ ಇವರ ಸಂಯುಕ್ತಾಶ್ರಯದಲ್ಲಿ ನಡೆದ ರಾಜ್ಯಮಟ್ಟದ ಸೈಕ್ಲಿಂಗ್ ಕ್ರೀಡಾಕೂಟದಲ್ಲಿ ಎಸ್ ಎಸ್ ‘ಎ’ ಶಾಲೆಯ ವಿದ್ಯಾರ್ಥಿನಿ ಕುಮಾರಿ ಹರ್ಷಿತಾ ಭಜಂತ್ರಿ 2 ಕಿಮೀ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ, 4—6ಕಿಮೀ ನಲ್ಲಿ ದ್ವಿತೀಯ ಸ್ಥಾನ ಹಾಗೂ ಶ್ರೀದೇವಿ ಹಿರೇಗೋಳ 500 ಮೀಟರ್ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿ ಶಾಲೆಯ ಮತ್ತು ಸಂಸ್ಥೆಯ ಕೀರ್ತಿ ಹೆಚ್ಚಿಸಿದ್ದಾರೆ ….

Read More

ಕರ್ನಾಟಕ ಬಾಲವಿಕಾಸ ಅಕಾಡೆಮಿ ಪ್ರಶಸ್ತಿ ಪ್ರದಾನ

ಸಪ್ತಸಾಗರ ವಾರ್ತೆ, ಸಿಂದಗಿ ಡಿ. 16: ಬೆಳಗಾವಿಯ ಸುವರ್ಣ ಸೌಧದಲ್ಲಿ ಕರ್ನಾಟಕ ಬಾಲವಿಕಾಸ ಅಕಾಡೆಮಿ ಮಂಗಳವಾರ ಹಮ್ಮಿಕೊಂಡಅಕಾಡೆಮಿ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿಅಕಾಡೆಮಿ ನೀಡುವ 2022–23 ನೇ ಸಾಲಿನ ‘ಮಕ್ಕಳ ಚಂದಿರ’, ಪ್ರಶಸ್ತಿಯನ್ನು ಸಿಂದಗಿ ಪಟ್ಟಣದ ಮಕ್ಕಳ ಸಾಹಿತಿಗಳಾದ ಹ.ಮ. ಪೂಜರ, ಎಸ್.ಎಸ್. ಸಾತಿಹಳ ಅವರಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳಕರ ಅವರು ಪ್ರಶಸ್ತಿ ನೀಡಿ ಪುರಸ್ಕಾರ ಮಾಡಿದರು. ಕರ್ನಾಟಕ ಬಾಲವಿಕಾಸ ಅಕಾಡೆಮಿ ಅಧ್ಯಕ್ಷ ಸಂಗಮೇಶ ಬಬಲೇಶ್ವರ ಹಾಗೂ ಇಲಾಖೆ ಅಧಿಕಾರಿಗಳು ಇದ್ದರು. ಮಕ್ಕಳ…

Read More

ಸ್ಟಾಪ್ ಸ್ಕೇಟಿಂಗ್ ಮ್ಯಾರಾಥಾನ್

ಸಪ್ತಸಾಗರ ವಾರ್ತೆ ವಿಜಯಪುರ, ಡಿ. 16: 79ನೇ ಸ್ವತಂತ್ರ್ಯ ದಿನಾಚರಣೆ ಅಂಗವಾಗಿ ಮಾಮ್ಸ ಸ್ಕೆಟ್ ಅಕಾಡೆಮಿ ವತಿಯಿಂದ ಆಲ್ ಇಂಡಿಯಾ ಸ್ಕೇಟಿಂಗ್ ತರಬೇತಿದಾರರ ಸಂಘಟನೆ ಆಯೋಜಿಸಿದ್ದ 79 ನಿಮಿಷಗಳ ನಿರಂತರ ಸ್ಟಾಪ್ ಸ್ಕೇಟಿಂಗ್ ಮ್ಯಾರಾಥಾನಲ್ಲಿ ನಗರದ ಪ್ರತಿಷ್ಠಿತ ಶ್ರೀ ಬಿ. ಎಂ. ಪಾಟೀಲ ಪಬ್ಲಿಕ್ ಸ್ಕೂಲ್ ವಿದ್ಯಾರ್ಥಿಗಳು ಯು. ಎನ್. ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್ ದಾಖಲೆ ನಿರ್ಮಿಸಿದ್ದಾರೆ.ವಿಜಯಪುರದ ನಗರದಲ್ಲಿ ನಡೆದ ಈ ಸ್ಪರ್ಧೆಯಲ್ಲಿ ದೇಶದ 22 ನಾನಾ ನಗರಗಳಲ್ಲಿ 572 ವಿದ್ಯಾರ್ಥಿಗಳು ವಿಶ್ವದಾಖಲೆ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು….

Read More

ಜಿಲ್ಲಾಧಿಕಾರಿ ಕಚೇರಿಗೆ ಹುಸಿ ಬಾಂಬ್ ಬೆದರಿಕೆ

ಸಪ್ತಸಾಗರ ವಾರ್ತೆ ವಿಜಯಪುರ, ಡಿ. 16:ಕಿಡಿಗೇಡಿಗಳು ಜಿಲ್ಲಾಧಿಕಾರಿ ಕಚೇರಿಗೆ ಬಾಂಬ್ ಇಟ್ಟಿರುವುದಾಗಿ ಮೇಲ್ ಕಳಿಸಿದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಕಚೇರಿ ಅಧಿಕಾರಿಗಳು ಹಾಗೂ ಸಿಬ್ಬಂದಿ ಕೆಲ ಹೊತ್ತು ಆತಂಕಕ್ಕೀಡಾಗಿದ್ದರು.ಯಾರೋ ಕಿಡಿಗೇಡಿಗಳು ಜಿಲ್ಲಾಧಿಕಾರಿಗಳ ಕಚೇರಿ ಮೇಲ್ ಗೆ ಜಿಲ್ಲಾಧಿಕಾರಿ ಕಚೇರಿ ಕಟ್ಟಡದಲ್ಲಿ ಬಾಂಬ್ ಇರಿಸಲಾಗಿದೆ ಎಂದು ಮೇಲ್ ಕಳಿಸಿದ್ದರು.ಈ ವಿಷಯ ಜಿಲ್ಲಾಧಿಕಾರಿಗಳ ಗಮನಕ್ಕೆ ಬರುತ್ತಿದ್ದಂತೆಯೇ ಪೊಲೀಸರಿಗೆ ತಕ್ಷಣ ಸುದ್ದಿ ಮುಟ್ಟಿಸಲಾಯಿತು. ವಿಳಂಬ ಮಾಡದೆ ಪೊಲೀಸರು ತಕ್ಷಣ ಕಾರ್ಯಪ್ರವೃತ್ತರಾಗಿ ನೋಡು ನೋಡುತ್ತಿದ್ದಂತೆಯೇ ಬಾಂಬ್ ನಿಗ್ರಹದಳ ಶ್ವಾನದಳದ ಜೊತೆಗೆ ಜಿಲ್ಲಾಧಿಕಾರಿ ಕಚೇರಿ ಕಟ್ಟಡದ…

Read More

ನೀರಿನ ಲಭ್ಯತೆ ಆಧಾರದ ಮೇಲೆ ಹೊರ್ತಿ ರೇವಣ ಸಿದ್ದೇಶ್ವರ ಏತ ನೀರಾವರಿ ಯೋಜನೆ ಎರಡನೇ ಹಂತ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

ಸಪ್ತಸಾಗರ ವಾರ್ತೆ, ಬೆಳಗಾವಿ, ಡಿ. 16:ನೀರಿನ ಲಭ್ಯತೆ ಆಧಾರದ ಮೇಲೆ ಹೊರ್ತಿ ರೇವಣ ಸಿದ್ದೇಶ್ವರ ಏತ ನೀರಾವರಿ ಯೋಜನೆ ಎರಡನೇ ಹಂತ ಜಾರಿಗೊಳಿಸಲಾಗುವುದು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.ವಿಧಾನಸಭೆಯ ಪ್ರಶ್ನೋತ್ತರ ಕಲಾಪದಲ್ಲಿ ಕಾಂಗ್ರೆಸ್ ಶಾಸಕ ವಿಠಲ ಕಟಕದೊಂಡ ಅವರ ಪ್ರಶ್ನೆಗೆ ಉತ್ತರಿಸಿದರು.ಹೊರ್ತಿ ರೇವಣಸಿದ್ದೇಶ್ವರ ಯೋಜನೆಯ ಎರಡನೇ ಹಂತವನ್ನು ಯಾವಾಗ ಪ್ರಾರಂಭ ಮಾಡುತ್ತೀರಿ ಎಂಬ ವಿಠಲ ಪ್ರಶ್ನೆಗೆ, ಹೊರ್ತಿ ರೇವಣ ಸಿದ್ದೇಶ್ವರ ಏತ ನೀರಾವರಿ‌ ಯೋಜನೆಯ ಎರಡನೇ ಹಂತದ ಅನುಷ್ಠಾನಕ್ಕೆ ನೀರಿನ ಲಭ್ಯತೆ ನೋಡಬೇಕಿದೆ. ನೀರಿಲ್ಲದೇ…

Read More