ಡಾ. ಬಿ.ಆರ್.ಅಂಬೇಡ್ಕರ್ ವರ ಮಹಾ ಪರಿನಿರ್ವಾಣ ದಿನದ ಪ್ರಯುಕ್ತ ಗೌರವ ಸಮರ್ಪಣೆ

ಸಪ್ತಸಾಗರ ವಾರ್ತೆ, ವಿಜಯಪುರ ಡಿ.6:ಜಿಲ್ಲಾಡಳಿತದ ವತಿಯಿಂದ ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ.ಬಿ.ಆರ್. ಅಂಬೇಡ್ಕರ್ ಅವರ ಮಹಾ ಪರಿನಿರ್ವಾಣ ದಿನದ ಪ್ರಯುಕ್ತ ಮಹಾನಗರ ಪಾಲಿಕೆ ಮೇಯರ್ ಎಂ.ಎಸ್ ಕರಡಿ, ಜಿಲ್ಲಾಧಿಕಾರಿ ಡಾ.ಆನಂದ ಕೆ, ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ರಿಷಿ ಆನಂದ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಅವರು ನಗರದ ಅಂಬೇಡ್ಕರ್ ವೃತ್ತದಲ್ಲಿನ ಡಾ. ಬಿ.ಆರ್.ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮತ್ತು ಪುಷ್ಪಾರ್ಚನೆ ಮಾಡಿ, ಗೌರವ ಸಲ್ಲಿಸಿದರು.ಈ ಸಂದರ್ಭದಲ್ಲಿ ಪಾಲಿಕೆ ಸದಸ್ಯೆ ಆರತಿ ಶಹಾಪೂರ,…

Read More

ಮಹಿಳೆಯರಲ್ಲಿ ಸೈಬರ್ ಸುರಕ್ಷತೆ ಕುರಿತು ಜಾಗೃತಿ ಮೂಡಿಸುವುದು ಇಂದಿನ ತುರ್ತು ಅಗತ್ಯ

ಸಪ್ತಸಾಗರ ವಾರ್ತೆ, ವಿಜಯಪುರ, ಡಿ. 5: ಡಿಜಿಟಲೀಕರಣ ವೇಗವಾಗಿ ಹೆಚ್ಚುತ್ತಿರುವ ಇಂದಿನ ಯುಗದಲ್ಲಿ ಸೈಬರ್ ಅಪರಾಧಗಳೂ ಆತಂಕಕಾರಿ ಮಟ್ಟಕ್ಕೆ ಏರಿದ್ದು, ಅದಕ್ಕೆ ಬಲಿಯಾಗುತ್ತಿರುವವರು ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರೇ ಆಗಿದ್ದಾರೆ. ಈ ಹಿನ್ನೆಲೆಯಲ್ಲಿ ಮಹಿಳೆಯರಲ್ಲಿ ಸೈಬರ್ ಸುರಕ್ಷತೆ ಕುರಿತು ಜಾಗೃತಿ ಮೂಡಿಸುವುದು ಇಂದಿನ ತುರ್ತು ಅಗತ್ಯವಾಗಿದೆ ಎಂದು ಮಹಿಳಾ ವಿವಿಯ ಕುಲಪತಿ ಪ್ರೊ.ವಿಜಯಾ ಕೋರಿಶೆಟ್ಟಿ ಹೇಳಿದರು.ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ ಮತ್ತು ಯುಜಿ ಬ್ಲಾಕ್ ಹಾಗೂ ಪ್ರಧಾನಮಂತ್ರಿ ಉಚ್ಛತರ…

Read More

ಕೃಷಿ ಕಾಯಕಯೋಗಿ ಪ್ರಶಸ್ತಿಗೆ ಅರ್ಜಿ ಆಹ್ವಾನ

ಸಪ್ತಸಾಗರ ವಾರ್ತೆ, ವಿಜಯಪುರ, ಡಿ. 5: ಕೃಷಿಯಲ್ಲಿ ವಿಶಿಷ್ಟ ಸಾಧನೆ ಅದರಲ್ಲೂ ಸಾವಯವ, ಸುಸ್ಥಿರ, ಶೂನ್ಯಬಂಡವಾಳ, ನೈಸರ್ಗಿಕ ಕೃಷಿ ಪದ್ಧತಿಯನ್ನು ಅಳವಡಿಸಿಕೊಳ್ಳುವದರ ಜೊತೆಗೆ ಇತರೆ ರೈತರಿಗೂ ತಮ್ಮ ಸಾಧನೆಯನ್ನು ತಿಳಿಸಿಕೊಡುತ್ತ ಅವರನ್ನು ನೈಸರ್ಗಿಕ ಕೃಷಿ ಪದ್ಧತಿ ಅಳವಡಿಸುವಂತೆ ಪ್ರೆರೇಪಿಸುತ್ತಿರುವ ವಿಜಯಪುರ ಜಿಲ್ಲೆಯ ಅರ್ಹ ರೈತರಿಂದ ವಿಜಯಪುರ ತಾಲೂಕಿನ ತಿಡಗುಂದಿಯ ಕಾಯಕಯೋಗಿ ಗ್ರಾಮೀಣ ಶಿಕ್ಷಣ ಸೇವಾ ಸಂಸ್ಥೆಯ ವತಿಯಿಂದ ಅರ್ಜಿಯನ್ನು ಆವ್ಹಾನಿಸಲಾಗಿದೆ.ಡಿ. ೧೩ ರಂದು ಜರುಗುವ ವಾರ್ಷಿಕೋತ್ಸವ ಸಮಾರಂಭದಲ್ಲಿ ಕೃಷಿ ಕಾಯಕಯೋಗಿ ಪ್ರಶಸ್ತಿ ಜೊತೆಗೆ ರೂ. ೨೫,೦೦೦ ನಗದು…

Read More

ಶ್ರೀ ಗುರು ರಾಘವೇಂದ್ರ ಮಹಾಸ್ವಾಮಿಗಳ ಮಠಕ್ಕೆ ೫೦ ವಸಂತಗಳ ಸಂಭ್ರಮ

ಸಪ್ತಸಾಗರ ವಾರ್ತೆ, ವಿಜಯಪುರ, ಡಿ. 5: ಶ್ರೀ ದಿವಟಗೇರಿ ಗಲ್ಲಿಯಲ್ಲಿರುವ ಶ್ರೀ ಗುರು ರಾಘವೇಂದ್ರ ಮಹಾಸ್ವಾಮಿಗಳ ಮಠಕ್ಕೆ ೫೦ ವಸಂತಗಳ ಸಂಭ್ರಮ. ಅದರಂಗವಾಗಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಶ್ರದ್ಧಾ-ಭಕ್ತಿಯಿಂದ ನೆರವೇರುತ್ತಿವೆ.ಪೇಜಾವರ ಮಠಾಧೀಶರಾದ ಶ್ರೀ ವಿಶ್ವ ಪ್ರಸನ್ನ ತೀರ್ಥರು ಶ್ರೀಮಠಕ್ಕೆ ಭೇಟಿ ನೀಡಿ ರಾಯರ ಪವಿತ್ರ ವೃಂದಾವನಕ್ಕೆ ಪಂಚಾಮೃತ ಅಭಿಷೇಕ ಮಾಡಿದರು. ನಂತರ ಫಲ-ಪುಷ್ಪಗಳನ್ನು ನೆರವೇರಿಸಿ ವಿಶೇಷ ಪೂಜೆ ಸಲ್ಲಿಸಿದರು. ನಂತರ ಸಂಸ್ಥಾನ ಪೂಜೆಯನ್ನು ನೆರವೇರಿಸಿದರು. ನಂತರ ಭಕ್ತಾದಿಗಳಿಗೆ ಫಲಮಂತ್ರಾಕ್ಷತೆ ನೀಡಿ ಹರಸಿದರು.ಇದಕ್ಕೂ ಮುನ್ನ ಧರ್ಮ ಬೋಧನೆ ಸಂದೇಶ…

Read More

ಡಿ. 7ರಂದು ವೃಕ್ಷಥಾನ್ ಓಟ ಹಾಗೂ ಟಿಇಟಿ ಪರೀಕ್ಷೆ: ಸಾರ್ವಜನಿಕ ಸಂಚಾರ ಮಾರ್ಗ ಬದಲಿಸಿ ಡಿಸಿ ಡಾ. ಆನಂದ ಕೆ. ಆದೇಶ

ಸಪ್ತಸಾಗರ ವಾರ್ತೆ, ವಿಜಯಪುರ, ಡಿ.5: ಡಿ. 7ರಂದು ನಗರದಲ್ಲಿ ವೃಕ್ಷಥಾನ್ ಓಟ ಹಾಗೂ ಅದೇ ದಿನ ಟಿ.ಇ.ಟಿ ಪರೀಕ್ಷೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ವೃಕ್ಷಥಾನ್ ಓಟಗಾರರಿಗೆ ಹಾಗೂ ಟಿಇಟಿ ಪರೀಕ್ಷೆಗೆ ಹಾಜರಾಗುವ ಪರೀಕ್ಷಾರ್ಥಿಗಳಿಗೆ ಯಾವುದೇ ತೊಂದರೆಯಾಗದಂತೆ ಹಾಲಿ ಜಾರಿಯಲ್ಲಿರುವ ಸಾರ್ವಜನಿಕ ರಸ್ತೆ ಸಂಚಾರಿ ಮಾರ್ಗಗಳನ್ನು ಡಿ. 7ರ ಬೆಳಿಗ್ಗೆ 4 ರಿಂದ ಮಧ್ಯಾಹ್ನ 12 ಗಂಟೆಯವರೆಗೆ ಮಾರ್ಗ ಬದಲಾಯಿಸಿ ಜಿಲ್ಲಾಧಿಕಾರಿ ಡಾ.ಆನಂದ ಕೆ ಅವರು ಆದೇಶ ಹೊರಡಿಸಿದ್ದಾರೆ.ವೃಕ್ಷಥಾನ ಹೆರಿಟೇಜ್ ರನ್ ಪ್ರಯುಕ್ತ ವಾಹನಗಳ ಸುಗಮ ಸಂಚಾರಕ್ಕೆ ಪರ್ಯಾಯ ಮಾರ್ಗಗಳುಜಮಖಂಡಿಯಿಂದ…

Read More

ವಿಶೇಷ ಘಟಕ ಯೋಜನೆಯ ಅನುದಾನ ಲ್ಯಾಪ್ಸ್ ಆಗದಂತೆ ಕ್ರಮ ಕೈಗೊಳ್ಳಿ – ಸುನೀಲ್ ಉಕ್ಕಲಿ

ಸಪ್ತಸಾಗರ ವಾರ್ತೆ,ವಿಜಯಪುರ,ಡಿ. 5: ವಿಶೇಷ ಘಟಕ ಯೋಜನೆ ಅನುದಾನ ಲ್ಯಾಪ್ಸ್ ಆಗದಂತೆ ನಿಗದಿತ ಅವಧಿಯಲ್ಲಿ ಕ್ರಿಯಾಯೋಜನೆಯನ್ವಯ ಕ್ರಮವಹಿಸಿ ಎಂದು ಕರ್ನಾಟಕ ರಾಜ್ಯ ಅನುಸೂಚಿತ ಜಾತಿ ಮತ್ತು ಅನುಸೂಚಿತ ಬುಡಕಟ್ಟುಗಳ ಆಯೋಗದ ಸದಸ್ಯ ಸುನೀಲ ಉಕ್ಕಲಿ ಅವರು ಹೇಳಿದರು.ಗುರುವಾರ ನಗರದ ನೂತನ ಪ್ರವಾಸಿ ಮಂದಿರದ ಸಭಾ ಭವನದಲ್ಲಿ ವಿಶೇಷ ಘಟಕ ಯೋಜನೆಗೆ ಒಳಪಡುವ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿ, 2025-26ನೇ ಸಾಲಿನ ವಿಶೇಷ ಘಟಕ ಯೋಜನೆಗೆ ಸಂಬಂಧಿಸಿದ ಪ್ರಗತಿ ಮಾಹಿತಿಯನ್ನು ಪಡೆದುಕೊಂಡ ಅವರು, ಕೃಷಿ ಇಲಾಖೆ, ಕೈಗಾರಿಕೆ…

Read More

ಶಿಷ್ಯವೇತನಕ್ಕಾಗಿ ಅರ್ಜಿ ಆಹ್ವಾನ

ಸಪ್ತಸಾಗರ ವಾರ್ತೆ,ವಿಜಯಪುರ,ಡಿ.5 :2025-26ನೇ ಸಾಲಿನಲ್ಲಿ ಕರ್ನಾಟಕ ಸಂಗೀತ, ಹಿಂದುಸ್ತಾನಿ ಸಂಗೀತ ನೃತ್ಯ, ಸುಗಮ ಸಂಗೀತ, ಕಥಾ ಕೀರ್ತನ ಮತ್ತು ಗಮಕ ಕಲಾ ಕ್ಷೇತ್ರದಲ್ಲಿ ಅಭ್ಯಾಸ ಮಾಡುತ್ತಿರುವ 16 ರಿಂದ 24 ವರ್ಷ ವಯೋಮಾನದ ಅಭ್ಯರ್ಥಿಗಳಿಂದ ಶಿಷ್ಯ ವೇತನ ಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.ಅರ್ಜಿ ಸಲ್ಲಿಸಲು 20-12-2025 ಕೊನೆಯ ದಿನವಾಗಿದ್ದು, ಶಿಷ್ಯ ವೇತನದ ಬಗ್ಗೆ ಮಾಹಿತಿ ಹಾಗೂ ಅರ್ಜಿಯನ್ನುsangeeetanrityaacademy.karnataja.gov.in ನಲ್ಲಿ ಪಡೆದುಕೊಳ್ಳಬಹುದು. ಜಿಲ್ಲೆಯ ಸಹಾಯಕ ನಿರ್ದೇಶಕರ ಕಚೇರಿ ,ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದಲೂ‌ ಪಡೆಯಬಹುದಾಗಿದೆ.ಸಂದರ್ಶನದ ಬದಲಿಗೆ ಅಭ್ಯರ್ಥಿಗಳು ಅರ್ಜಿಯಲ್ಲಿ ನೀಡಿರುವ…

Read More

ಡಿ.6ರಂದು 15 ಗ್ರಾಮಗಳಲ್ಲಿ ಹೋಬಳಿ ಮಟ್ಟದ ಪಿಂಚಣಿ ಅದಾಲತ್

ಸಪ್ತಸಾಗರ ವಾರ್ತೆ, ವಿಜಯಪುರ, ಡಿ.5:ವಿವಿಧ ಸಾಮಾಜಿಕ ಭದ್ರತೆ ಯೋಜನೆಗಳನ್ನು ಪರಿಣಾಮಕಾರಿ ಅನುಷ್ಠಾನಕ್ಕೆ ಜಿಲ್ಲೆಯ ಹೋಬಳಿ ಮಟ್ಟದಲ್ಲಿ ಡಿಸೆೆಂಬರ್ 6ರಂದು ಬೆಳಿಗ್ಗೆ 11 ಗಂಟೆಗೆ ಜಿಲ್ಲೆಯ ವಿವಿಧ 15 ಗ್ರಾಮಗಳಲ್ಲಿ ಹೋಬಳಿ ಮಟ್ಟದ ಪಿಂಚಣಿ ಅದಾಲತ್ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಆನಂದ.ಕೆ ಅವರು ತಿಳಿಸಿದ್ದಾರೆ.ವಿಜಯಪುರ ಉಪ ವಿಭಾಗಾಧಿಕಾರಿಗಳು ತಾಳಿಕೋಟೆ ತಾಲೂಕಿನ ಬೊಮ್ಮನಹಳ್ಳಿ ಗ್ರಾಮದ ಶ್ರೀ ಮಾರುತೇಶ್ವರ ದೇವಸ್ಥಾನದಲ್ಲಿ, ಇಂಡಿ ಉಪವಿಭಾಗಾಧಿಕಾರಿಗಳು ಇಂಡಿ ತಾಲೂಕಿನ ಅಗರಖೇಡ ಗ್ರಾಮದ ಶ್ರೀ ಬೀರಲಿಂಗೇಶ್ವರ ದೇವಸ್ಥಾನದಲ್ಲಿ, ವಿಜಯಪುರ ಗ್ರೇಡ್-2 ತಹಶೀಲ್ದಾರ ಅವರು ಉತ್ನಾಳ ಗ್ರಾಮದ…

Read More

ಮಕ್ಕಳನ್ನು ಪ್ರಬುದ್ದ ನಾಗರಿಕರನ್ನಾಗಿ ನಿರ್ಮಾಣ ಮಾಡಿ: ಬಿಇಒ ಬಸವರಾಜ ತಳವಾರ

ಸಪ್ತಸಾಗರ ವಾರ್ತೆ, ಬಬಲೇಶ್ವರ, ಡಿ. 5: ಮಕ್ಕಳಿಗೆ ಉತ್ತಮವಾದ ಶಿಕ್ಷಣವನ್ನು ನೀಡಿ ಪ್ರಬುದ್ದ ನಾಗರಿಕರನ್ನಾಗಿ ನಿರ್ಮಾಣ ಮಾಡಬೇಕು ಎಂದು ವಿಜಯಪುರ ಗ್ರಾಮೀಣ ವಲಯದ ಕ್ಷೇತ್ರ ಶಿಕ್ಷಣಾಧಿಕಾರಿ ಬಸವರಾಜ ತಳವಾರ ಹೇಳಿದರು.ತಾಲ್ಲೂಕಿನ ಕಾಖಂಡಕಿ ಗ್ರಾಮದ ನಂದಗೋಕುಲ ಆಂಗ್ಲ ಮಾಧ್ಯಮ ಪ್ರಾಥಮಿಕ ಹಾಗೂ ಪ್ರೌಢ ಶಾಲೆಯಲ್ಲಿ ಜಿಲ್ಲಾ ಪಂಚಾಯತಿ ಶಾಲಾ ಶಿಕ್ಷಣ ಇಲಾಖೆ ವಿಜಯಪುರ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಗ್ರಾಮೀಣ ವಲಯ ವಿಜಯಪುರ ಸಹಯೋಗದಲ್ಲಿ ಶುಕ್ರವಾರ ನಡೆದ ೨೦೨೫-೨೬ ನೇ ಸಾಲಿನ ತಾಲ್ಲೂಕ ಮಟ್ಟದ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ…

Read More

ಹೆರಿಟೇಜ್ ರನ್: ವಿವಿಧ ವಿಭಾಗಗಳ ಓಟ

ಸಪ್ತಸಾಗರ ವಾರ್ತೆ, ವಿಜಯಪುರ, ಡಿ. 5: ವೃಕ್ಷಥಾನ್ ಹೆರಿಟೇಜ್ ರನ್-2025 ಅಂಗವಾಗಿ ಶುಕ್ರವಾರ ನಗರದ ಭಾರತ ರತ್ನ ಡಾ. ಬಿ. ಆರ್. ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಆಯೋಜಿಸಲಾದ ವೃಕ್ಷ ಕಿಡ್ಸ್ ರನ್, ವಾಕ್ ಮತ್ತು ಶ್ರವಣದೋಷ ಮಕ್ಕಳ ಓಟ ಹಾಗೂ ಮಾಧ್ಯಮ ಪ್ರತಿನಿಧಿಗಳ ಓಟಕ್ಕೆ ಅದ್ಭುತ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಓಟಗಾರರು ಉತ್ಸಾಹದಿಂದ ಪಾಲ್ಗೊಂಡಿದ್ದಾರೆ.ಬೆಳಿಗ್ಗೆ ಎಂಟು ಗಂಟೆಗೆ ಪ್ರಾರಂಭವಾದ ನಾನಾ ವಿಭಾಗಗಳ ಓಟಕ್ಕೆ ಎಸ್ಪಿ ಲಕ್ಷ್ಮಣ ನಿಂಬರಗಿ ವೃಕ್ಷಥಾನ್ ಧ್ವಜ ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿದರು. ಬೆಳಿಗ್ಗೆ ಏಳು…

Read More