ಸಪ್ತಸಾಗರ ವಾರ್ತೆ ವಿಜಯಪುರ ಅ.18:
ಅಕ್ಟೋಬರ್ 21 ರಂದು ಬೆಳಿಗ್ಗೆ 8 ಗಂಟೆಗೆ ವಿಜಯಪುರ ಜಿಲ್ಲಾ ಪೊಲೀಸ್ ವತಿಯಿಂದ ಪೊಲೀಸ್ ಹುತಾತ್ಮರ ದಿನಾಚರಣೆಯನ್ನು ವಿಜಯಪುರ ಜಿಲ್ಲಾ ಪೊಲೀಸ್ ಕವಾಯತ ಮೈದಾನದಲ್ಲಿ ಆಚರಿಸಲಾಗುವುದು.
ಈ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಹರೀಶ ಎ.ಅವರು ಆಗಮಿಸುವರು. ಜಿಲ್ಲಾಧಿಕಾರಿ ಡಾ.ಆನಂದ.ಕೆ ಮತ್ತು ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ರಿಷಿ ಆನಂದ ಅವರು ವಿಶೇಷ ಅತಿಥಿಗಳಾಗಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಹಾಗೂ ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಮನಗೌಡ ಹಟ್ಟಿ ಉಪಸ್ಥಿತರಿರುವರು.
Editor
Rudrappa B Asangi
Editor
Managing Editor
Chetan Asangi
Managing Editor


