ಸಪ್ತಸಾಗರ ವಾರ್ತೆ, ವಿಜಯಪುರ,ಜು.21:
ಆ. 6 ಹಾಗೂ 7 ರಂದು ಕರ್ನಾಟಕ ರಾಜ್ಯ ಜೂಡೋ ಸಂಸ್ಥೆಯ ವತಿಯಿಂದ ರಾಮದುರ್ಗ ತಾಲೂಕಿನ ಚಂದ್ರಗಿರಿಯ ಎಸ್.ಎಂ. ಕಲೂತಿ ಕ್ರೀಡಾ ವಸತಿ ಶಾಲೆಯಲ್ಲಿ ಚಂದರಗಿ 2 ದಿನದ ತರಬೇತಿ ಮತ್ತು ಬ್ರೌನ್ ಬೆಲ್ಟ್ ಪರೀಕ್ಷೆ, ನಡೆಯಲಿದೆ.
ವಿಜಯಪುರ ಜಿಲ್ಲೆಯ ಜೂಡೋ ಕ್ರೀಡಾಪಟುಗಳು, ಭಾಗವಹಿಸುವವರು ಮೊ.9901944390 ಗೆ ತಿಳಿಸಬೇಕೆಂದು ವಿಜಯಪುರ ಜಿಲ್ಲಾ ಜೂಡೋ ಸಂಸ್ಥೆಯ ಸಂಸ್ಥಾಪಕ ಪ್ರಧಾನ ಕಾರ್ಯದರ್ಶಿ ಬಸವರಾಜ ಬಾಗೇವಾಡಿ ಉತ್ನಾಳ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಆಗಸ್ಟ್ 6,7ರಂದು ರಾಜ್ಯ ಮಟ್ಟದ ಜೂಡೋ ತರಬೇತಿ ಮತ್ತು ಪರೀಕ್ಷೆ
