
ವಿದ್ಯುತ್ ಅವಘಡಕ್ಕೆ ಇಬ್ಬರ ಸಾವು: ಕುಟುಂಬದ ಸದಸ್ಯರಿಗೆ ತಲಾ 5 ಲಕ್ಷ ಚೆಕ್ ವಿತರಣೆ
ಸಪ್ತಸಾಗರ ವಾರ್ತೆ, ವಿಜಯಪುರ, ಸೆ. 22: ಹೊಲದಲ್ಲಿ ಬೆಳೆಗಳಿಗೆ ನೀರುಣಿಸಲು ತೆರಳಿದ್ದಾಗ ಆಕಸ್ಮಿಕವಾಗಿ ವಿದ್ಯುತ್ ತಗುಲಿ ಸಾವಿಗೀಡಾದ ಇಬ್ಬರು ಸಹೋದರರ ಕುಟುಂಬಕ್ಕೆ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಸರಕಾರದ ವತಿಯಿಂದ ತಲಾ ರೂ. 5 ಲಕ್ಷ ಪರಿಹಾರದ ಚೆಕ್ ವಿತರಿಸಿದ್ದಾರೆ.ತಿಕೋಟಾ ತಾಲೂಕಿನ ಬಾಬಾನಗರದ ರೈತ ಕುಟುಂಬದ ರೈತ ಸಹೋದರರಾದ ರಾಜು ವಿಜಾಪುರ ಮತ್ತು ಶ್ರೀಕಾಂತ ವಿಜಾಪುರ ಅವರುಗಳು ಕಳೆದ ವರ್ಷ ತಮ್ಮ ಹೊಲದಲ್ಲಿ ಬೆಳೆಗಳಿಗೆ ನೀರುಣಿಸಲು ಹೋಗಿದ್ದಾಗ ಅಚಾನಕ್…