ನಗರದಲ್ಲಿ ಮತ್ತೊಂದು ಹೊಸ ಆಧಾರ್‌ ಸೇವಾ ಕೇಂದ್ರ ಆರಂಭ

ಸಪ್ತಸಾಗರ ವಾರ್ತೆ, ವಿಜಯಪುರ, ಮೇ 25:ನಗರ ನಿವಾಸಿ-ಕೇಂದ್ರಿತ ಆಧಾರ್ ಸೇವೆಗಳನ್ನು ಬಲಪಡಿಸುವ ನಿಟ್ಟಿನಲ್ಲಿ ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರದ ಬೆಂಗಳೂರು ಪ್ರಾದೇಶಿಕ ಕಚೇರಿ ಮತ್ತೊಂದು ಮಹತ್ವದ ಹೆಜ್ಜೆಯನ್ನಿರಿಸಿದ್ದು, ನಗರದ ಆಶ್ರಮ ರಸ್ತೆಯಲ್ಲಿರುವ ಬಿಎಲ್‌ ಡಿಇ 2ನೇ ಗೇಟ್‌ ಎದುರಿಗಿರುವ ಬಜಾಜ್‌ ಶೋರೂಂ ಮೇಲಿನ ಕಟ್ಟಡದಲ್ಲಿ ಹೊಸ ಆಧಾರ್‌ ಸೇವಾ ಸೇವಾ ಕೇಂದ್ರವನ್ನು ಕಾರ್ಯಾರಂಭಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ. ತಡೆರಹಿತ ಆಧಾರ್‌ ಸೇವೆ:ವಿಜಯಪುರ ಆಧಾರ್ ಸೇವಾ ಕೇಂದ್ರಗಳ ಪೈಕಿ ಇದು ‘ಮಾಡೆಲ್-ಬಿ’ ಕೇಂದ್ರವಾಗಿದ್ದು,ನಿವಾಸಿಗಳಿಗೆ ತಡೆರಹಿತ ಆಧಾರ್…

Read More