ರಾಷ್ಟ್ರೀಯ ಶ್ರೇಯಾಂಕಗಳಲ್ಲಿ ಬಿಎಲ್‌ಡಿಇ ವಿವಿಯ ಭರ್ಜರಿ ಸಾಧನೆ

ದಿ ವೀಕ್–ಹನ್ಸಾ ಶ್ರೇಯಾಂಕದಲ್ಲಿ 5ನೇ ಸ್ಥಾನ; ಔಟ್‌ಲುಕ್–ಐಕೇರ್‌ನಲ್ಲಿ 10ನೇ ಸ್ಥಾನ • ಹಸಿರು ವಿಶ್ವವಿದ್ಯಾಲಯ ಶ್ರೇಯಾಂಕದಲ್ಲಿ 7ನೇ ಸ್ಥಾನ ಸಪ್ತಸಾಗರ ವಾರ್ತೆ,ವಿಜಯಪುರ, ಆ.10:ಪ್ರಸಕ್ತ ಸಾಲಿನ ವಿವಿಧ ರಾಷ್ಟ್ರೀಯ ಶ್ರೇಯಾಂಕಗಳಲ್ಲಿ ಗಮನಾರ್ಹ ಸಾಧನೆ ದಾಖಲಿಸುವ ಮೂಲಕ ಬಿಎಲ್‌ಡಿಇ (ಡೀಮ್ಡ್ ವಿಶ್ವವಿದ್ಯಾಲಯ) ದೇಶದ ಪ್ರಮುಖ ಉನ್ನತ ಶಿಕ್ಷಣ ಸಂಸ್ಥೆಗಳ ಸಾಲಿನಲ್ಲಿ ತನ್ನ ಸ್ಥಾನವನ್ನು ಮತ್ತಷ್ಟು ಬಲಪಡಿಸಿಕೊಂಡಿದೆ.ಶೈಕ್ಷಣಿಕ ಗುಣಮಟ್ಟ, ಬೋಧನೆ ಮತ್ತು ಕಲಿಕೆ, ಸಂಶೋಧನೆ ಹಾಗೂ ನಾವೀನ್ಯತೆ, ಆರೋಗ್ಯ ಸೇವೆ, ಕ್ಲಿನಿಕಲ್ ತರಬೇತಿ, ಆಧುನಿಕ ಮೂಲಸೌಕರ್ಯ ಮತ್ತು ವಿದ್ಯಾರ್ಥಿ-ಕೇಂದ್ರಿತ ಶಿಕ್ಷಣಕ್ಕೆ ನೀಡುತ್ತಿರುವ…

Read More

ಅವಧಿಗೆ ಮುನ್ನವೇ ಶೇ.100 ಸಾಧನೆ: ಬಬಲೇಶ್ವರದ ಮತಗಟ್ಟೆ ಅಧಿಕಾರಿಗಳಿಗೆ ಸನ್ಮಾನ

ಸಪ್ತಸಾಗರ ವಾರ್ತೆ,ವಿಜಯಪುರ, ಜು.16:2026ರ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯದಲ್ಲಿ ನಿಗದಿತ ಅವಧಿಗೂ ಮುನ್ನವೇ ಶೇ.100ರಷ್ಟು ಪ್ರಗತಿ ಸಾಧಿಸಿದ ಬಬಲೇಶ್ವರ ವಿಧಾನಸಭಾ ಮತಕ್ಷೇತ್ರದ ಮತಗಟ್ಟೆ ಮಟ್ಟದ ಅಧಿಕಾರಿಗಳು (ಬಿಎಲ್‌ಒ) ಹಾಗೂ ಮತಗಟ್ಟೆ ಮೇಲ್ವಿಚಾರಕರನ್ನು ಗುರುವಾರ ನಗರದ ಉಪ ವಿಭಾಗಾಧಿಕಾರಿಗಳ ಕಚೇರಿಯಲ್ಲಿ ಸನ್ಮಾನಿಸಿ ಅಭಿನಂದಿಸಲಾಯಿತು.ಮತದಾರರ ಪಟ್ಟಿ ಪರಿಷ್ಕರಣೆಯ ಅಂಗವಾಗಿ ಗಣತಿ ನಮೂನೆಗಳ ವಿತರಣೆ ಹಾಗೂ ಡಿಜಿಟೈಜೇಶನ್ ಕಾರ್ಯವನ್ನು ಸಮಯಕ್ಕಿಂತ ಮುಂಚಿತವಾಗಿ ಯಶಸ್ವಿಯಾಗಿ ಪೂರ್ಣಗೊಳಿಸಿದ ಹಿನ್ನೆಲೆಯಲ್ಲಿ ಈ ಗೌರವ ಸಲ್ಲಿಸಲಾಯಿತು.29-ಬಬಲೇಶ್ವರ ವಿಧಾನಸಭಾ ಮತಕ್ಷೇತ್ರದ ಭಾಗ ಸಂಖ್ಯೆ 84ರ ಮತಗಟ್ಟೆ…

Read More

ಸರ್ಕಾರದ ಸಾಧನೆಗೆ ಮತದಾರರ ಮನ್ನಣೆ -ಸಚಿವ ಶಿವಾನಂದ ಪಾಟೀಲ

ಸಪ್ತಸಾಗರ ವಾರ್ತೆ, ವಿಜಯಪುರ, ಮೇ. 4 : ಬಾಗಲಕೋಟೆ ಮತ್ತು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಉಪ ಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿಗಳು ಭರ್ಜರಿ ವಿಜಯ ಸಾಧಿಸಿದ್ದಾರೆ. ಈ ಗೆಲುವು ರಾಜ್ಯ ಸರ್ಕಾರದ ಸಾಧನೆಗೆ ಮತದಾರರು ನೀಡಿರುವ ಮನ್ನಣೆ ಎಂದು ಜವಳಿ, ಕಬ್ಬು ಅಭಿವೃದ್ಧಿ, ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಪ್ರತಿಕ್ರಿಯೆ ನೀಡಿದ್ದಾರೆ.ಬಿಜೆಪಿ ಮುಖಂಡರು ಪ್ರಚೋದನಕಾರಿ ಭಾಷಣಗಳ ಮೂಲಕ ರಾಜ್ಯ ಸರ್ಕಾರದ ವಿರುದ್ಧ ಎಷ್ಟೇ ಅಪಪ್ರಚಾರ ನಡೆಸಿದರೂ ಮತದಾರರು ಮಾತ್ರ ಅಭಿವೃದ್ಧಿ ಮತ್ತು…

Read More

ಎಕ್ಸಲಂಟ್ ಆಂಗ್ಲ ಮಾಧ್ಯಮ ಶಾಲೆ ಯೋಗ ಶಿಕ್ಷಕ ಅಂತರಾಷ್ಟ್ರೀಯ ಮಟ್ಟದ ಸಾಧನೆ

ಸಪ್ತ ಸಾಗರ ವಾರ್ತೆ, ವಿಜಯಪುರ, ಜ. 27:ವರ್ಡ್ ಯೋಗಾ ಮತ್ತು ಸ್ಪೋರ್ಟ್ಸ್ ಎಜ್ಯುಕೇಶನ ಇಂಡೋ ಮಲೆಶೀಯಾ ವತಿಯಿಂದ ಏರ್ಪಡಿಸಿದ ಯೋಗಾ ಚಾಂಪಿಯನಶಿಪ್‌ನಲ್ಲಿ ಎಕ್ಸಲಂಟ್ ಆಂಗ್ಲ ಮಾಧ್ಯಮ ಪ್ರಾಥಮಿಕ ಹಾಗೂ ಪ್ರೌಢಶಾಲೆಯ ಯೋಗ ಶಿಕ್ಷಕ ಪ್ರಕಾಶ ಚವ್ಹಾಣ ಅವರು ಮಲೇಶಿಯಾದ ಕೌಲಾಲಂಪುರ್‌ದಲ್ಲಿ ನಡೆದ ಅಂತರರಾಷ್ಟ್ರೀಯ ಇಂಡೋ ಮಲೇಶಿಯಾ ಯೋಗಾ ಚಾಂಪಿಯನಶಿಪ್‌ನಲ್ಲಿ ಸ್ಪರ್ಧಿಸಿ 3 ವಿಭಾಗಗಳಲ್ಲಿ 1, ರ‍್ಟಿಸ್ಟಿಕ್ ಯೋಗಾ ಚಾಂಪಿಯನಶಿಪ್ 2. ರಿದಮಿಕ್ ಯೋಗಾ ಚಾಂಪಿಯನಶಿಪ್, 3 ಟ್ರೇಡಿಶನಲ್ ಯೋಗಾ ಚಾಂಪಿಯನಶಿಪ್‌ನಲ್ಲಿ ಪ್ರಥಮ ಸ್ಥಾನ ಗಳಿಸುವುದರ ಮೂಲಕ ನಮ್ಮ…

Read More

ಕೃಷಿ ಸೇನಾನಿಯ ಸಾಧನೆ: ಸಕ್ಕರೆ ಸಚಿವರ ಮೆಚ್ಚುಗೆ

ಸಪ್ತಸಾಗರ ವಾರ್ತೆ, ವಿಜಯಪುರ, ನ. 27 : ತಮ್ಮ ಕ್ಷೇತ್ರದಲ್ಲಿ ಹನಿ ನೀರಾವರಿ ಪದ್ಧತಿಯಲ್ಲಿ ಸಂಶೋಧನಾ ಹಂತದಲ್ಲಿರುವ ಕಬ್ಬು ಬೆಳೆದು, ಅಧಿಕ ಇಳುವರಿಯ ಸಾಧನೆ ಮಾಡಿರುವ ಮಾಜಿ ಸೈನಿಕ-ರೈತನನ್ನು ಸ್ವಯಂ ಕಬ್ಬು ಅಭಿವೃದ್ಧಿ, ಸಕ್ಕರೆ ಸಚಿವರೇ ಸನ್ಮಾನಿಸಿ, ಗೌರವಿಸಿ, ಪ್ರೋತ್ಸಾಹ ನೀಡಿದ್ದಾರೆ.ಬಸವನಬಾಗೇವಾಡಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ನಿಡಗುಂದಿ ತಾಲೂಕಿನ ಗೊಳಸಂಗಿ ಗ್ರಾಮದಲ್ಲಿ ಮಾಜಿ ಸೈನಿಕ ನಾರಾಯಣ ಸಾಳುಂಕೆ ಎಂಬವರು ಕೇವಲ ಮೂರು ವರ್ಷದಲ್ಲಿ ಕಬ್ಬು ಬೆಳೆಯಲ್ಲಿ ಅನುಕರಣೀಯ ಸಾಧನೆ ಮಾಡಿದ್ದಾರೆ. ಇದನ್ನರಿತ ಕ್ಷೇತ್ರದ ಶಾಸಕರೂ ಆಗಿರುವ ಕಬ್ಬು…

Read More

ಸ್ಕೇಟಿಂಗ್ ಸ್ಪರ್ಧೆಯಲ್ಲಿ ಬಿಎಲ್ ಡಿಇ ವಿದ್ಯಾರ್ಥಿಗಳ ಅತ್ಯುತ್ತಮ ಸಾಧನೆ

ಸಪ್ತಸಾಗರ ವಾರ್ತೆ, ವಿಜಯಪುರ, ಆ. 17: ಬಿ.ಎಲ್.ಡಿ.ಇ ಸಂಸ್ಥೆಯ ಜಮಖಂಡಿಯಲ್ಲಿರುವ ಬಿ.ಎಲ್.ಡಿ.ಇ ಸ್ಪೋರ್ಟ್ ಅಕಾಡೆಮಿಯ ವಿದ್ಯಾರ್ಥಿಗಳು 79ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಆಯೋಜಿಸಲಾಗಿದ್ದ 79 ನಿಮಿಷಗಳ ಸತತ ಸ್ಕೇಟಿಂಗ್ ನಲ್ಲಿ ಅತ್ಯುತ್ತಮ ಸಾಧನೆ ಮಾಡುವ ಮೂಲಕ ಗಮನ ಸೆಳೆದಿದ್ದಾರೆ.ಯುನೈಟೆಟ್ ಸ್ಟೇಟ್ ಆಫ್ ಅಮೇರಿಕಾ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್, ಜೀನಿಯಸ್ ಇಂಡಿಯನ್ ಬುಕ್ ಆಫ್ ವರ್ಡ್ಲ್ ರೆಕಾರ್ಡ್ಸ್ ಮತ್ತು ಯು. ಎನ್. ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್ ಜಂಟಿಯಾಗಿ ಶುಕ್ರವಾರ ದೇಶಾದ್ಯಂತ ಜಿಲ್ಲಾ ಕೇಂದ್ರದಲ್ಲಿ ಸ್ಕೇಟಿಂಗ್ ಆಯೋಜಿಸಿತ್ತು….

Read More

ಚೇತನಾ ಆಂಗ್ಲ ಮಾಧ್ಯಮ ಶಾಲೆ ವಿದ್ಯಾರ್ಥಿಗಳ ಅಮೋಘ ಸಾಧನೆ

ಸಪ್ತಸಾಗರ ವಾರ್ತೆ, ವಿಜಯಪುರ, ಆ.3:ನಗರದ ಚೇತನಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ರಾಜ್ಯ ಮಟ್ಟದ ಟೆಕ್ವಾಂಡೋ ಜಿ4 ನಲ್ಲಿ ಬೆಳ್ಳಿ ಪದಕ (ಎರಡನೇ ಸ್ಥಾನ) ಪಡೆದುಕೊಂಡು ಅಮೋಘ ಸಾಧನೆಯನ್ನು ಮಾಡಿದ್ದಾರೆ.ಬೆಂಗಳೂರಿನ ಕೋರಮಂಗಲ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ 42 ನೆಯ ರಾಜ್ಯ ಟೆಕ್ವಾಂಡೋ 2025 ರ ಪಂದ್ಯಾವಳಿಯಲ್ಲಿ ಭಾಗವಹಿಸಿ ನಗರದ ಚೇತನಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಾದ ಕುಮಾರಿ ಪೂರ್ವಿ ಮಲ್ಲಿಕಾರ್ಜುನ ಮನಗೂಳಿ ಹಾಗೂ ಅಕುಲ್ ಮಲ್ಲಿಕಾರ್ಜುನ ಮನಗೂಳಿ ಭಾಗವಹಿಸಿ ಸಬ್ ಜೂನಿಯರ್ ಮತ್ತು ಕೆಡೆಟ್ ಕೆಟಗರಿಯಲ್ಲಿ ಸ್ಪರ್ಧೆ…

Read More