ಕಾಲೇಜ್ ಪ್ರವೇಶಕ್ಕೆ ಅರ್ಜಿ ಆಹ್ವಾನ
ಸಪ್ತಸಾಗರ ವಾರ್ತೆ,ವಿಜಯಪುರ, ಮೇ 19:2026-27ನೇ ಸಾಲಿಗೆ ಅಲ್ಪಸಂಖ್ಯಾತರ ಮಹಿಳಾ ಪದವಿ ಪೂರ್ವ ಕಾಲೇಜಿಗೆ ಪ್ರಥಮ ಪಿಯುಸಿ ದಾಖಲಾತಿಗೆ ವಿಜ್ಞಾನ(ಪಿಸಿಎಂಬಿ), ವಾಣಿಜ್ಯ ಮತ್ತು ಕಲಾ ವಿಭಾಗಕ್ಕೆ ಅಲ್ಪಸಂಖ್ಯಾತರ ಸಮುದಾಯ ಶೇ.75 ಹಾಗೂ ಇತರೆ ಸಮುದಾಯದವರಿಂದ ಶೇ.25 ಅರ್ಜಿ ಆಹ್ವಾನಿಸಲಾಗಿದೆ.ಆಸಕ್ತ ವಿದ್ಯಾರ್ಥಿಗಳು ಆಫ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಜೂನ್ 1 ಅರ್ಜಿ ಸಲ್ಲಿಕೆಗೆ ಕೊನೆಯ ದಿನವಾಗಿದ್ದು, ಹಾಗಾಗಿ ಜೂ. 1 ರೊಳಗಾಗಿ ಅರ್ಜಿಯನ್ನು ಜಿಲ್ಲಾ ಕಛೇರಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ವಿಜಯಪುರ ಇಲ್ಲಿಗೆ ಸಲ್ಲಿಸಬಹುದಾಗಿದೆ.ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ: ಜಿಲ್ಲಾ ಕಚೇರಿ…


