ಹಿಟ್ನಳ್ಳಿ ಫಾರ್ಮ್ ದಲ್ಲಿ ಜ. 4 ರಿಂದ 6ರವರೆಗೆ ಕೃಷಿ ಮೇಳ ಹಾಗೂ ವಸ್ತು ಪ್ರದರ್ಶನ

ಸಪ್ತಸಾಗರ ವಾರ್ತೆ ವಿಜಯಪುರ, ಡಿ.28:ನಗರ ಹೊರ ವಲಯದ ಹಿಟ್ನಳ್ಳಿ ಫಾರ್ಮ್ ನಲ್ಲಿ ಜನೆವರಿ ನಾಲ್ಕರಿಂದ ಆರರವರೆಗೆ ಕೃಷಿ ಮೇಳ ಹಾಗೂ ವಸ್ತು ಪ್ರದರ್ಶನ ಆಯೋಜಿಸಲಾಗಿದೆ.ಧಾರವಾಡ ಕೃಷಿ ವಿಶ್ವವಿದ್ಯಾಲಯ, ಹಿಟ್ನಳ್ಳಿ ಫಾರ್ಮ್ ಆವರಣಲ್ಲಿ ಕೃಷಿ ಇಲಾಖೆ, ಜಿಲ್ಲಾ ಪಂಚಾಯತ್, ಆತ್ಮಾ ಯೋಜನೆ ಇವುಗಳ ಸಂಯುಕ್ತ ಆಶ್ರಯದಲ್ಲಿ ನಡೆಯುವ ಕೃಷಿ ಮೇಳದಲ್ಲಿ ರಾಜ್ಯದ ವಿವಿಧ ಭಾಗಗಳಿಂದ ಆಗಮಿಸುವ ರೈತರು ವಿವಿಧ ಬೆಳೆಗಳು ಮತ್ತು ಅಭಿವೃದ್ಧಿಪಡಿಸಿದ ತಂತ್ರಜ್ಞಾನಗಳುಳ್ಳ ಪ್ರಾಯೋಗಿಕ ತಾಕುಗಳನ್ನು ಪ್ರದರ್ಶನಕ್ಕೆ ಇಡಲಿದ್ದಾರೆ.ಈ ಸಂದರ್ಭದಲ್ಲಿ ರೈತರಿಗೆ ವಿವಿಧ ವಿಷಯಗಳಾದ ಒಣ ಬೇಸಾಯ…

Read More