ಸೋನಂ ವಾಂಗ್ಚುಕ್ರನ್ನು ಬಲವಂತವಾಗಿ ತೆರವುಗೊಳಿಸಿರುವುದು ಪ್ರಜಾಪ್ರಭುತ್ವದ ಕಗ್ಗೊಲೆ: ಎಐಡಿವೈಒ ಆಕ್ರೋಶ
ಸಪ್ತಸಾಗರ ವಾರ್ತೆ,ವಿಜಯಪುರ, ಜು.18:ಎನ್ಇಇಟಿ (NEET) ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದಲ್ಲಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ ನೈತಿಕ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ತಕ್ಷಣ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ಕಳೆದ 21 ದಿನಗಳಿಂದ ದೆಹಲಿಯ ಜಂತರ್ ಮಂತರ್ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಪರಿಸರವಾದಿ, ವಿಜ್ಞಾನಿ ಹಾಗೂ ಶಿಕ್ಷಣ ತಜ್ಞ ಸೋನಂ ವಾಂಗ್ಚುಕ್ ಅವರನ್ನು ಪೊಲೀಸರು ಬಲವಂತವಾಗಿ ಪ್ರತಿಭಟನಾ ಸ್ಥಳದಿಂದ ತೆರವುಗೊಳಿಸಿ ಆಸ್ಪತ್ರೆಗೆ ದಾಖಲಿಸಿರುವ ಕ್ರಮವನ್ನು ಖಂಡಿಸಿ ಆಲ್ ಇಂಡಿಯಾ…


