ಕಾವೇರಿ ಜಲವಿವಾದಕ್ಕೆ ಶಾಶ್ವತ ಪರಿಹಾರ ನೀಡಿ : ಆಲಮಟ್ಟಿ ಎತ್ತರ ಹೆಚ್ಚಳ, ಮಹಾದಾಯಿ ಯೋಜನೆ ತ್ವರಿತಗೊಳಿಸಲು ರೈತ ಭಾರತ ಪಕ್ಷ ಆಗ್ರಹ

ಸಪ್ತಸಾಗರ ವಾರ್ತೆ,ವಿಜಯಪುರ, ಆ.14:ಕಾವೇರಿ ಜಲವಿವಾದವನ್ನು ಶೀಘ್ರವಾಗಿ ಇತ್ಯರ್ಥಪಡಿಸಿ ರಾಜ್ಯದ ರೈತರ ಹಿತ ಕಾಪಾಡಬೇಕು. ಆಲಮಟ್ಟಿ ಜಲಾಶಯದ ಎತ್ತರ ಹೆಚ್ಚಿಸುವ ಕಾಮಗಾರಿಗೆ ವೇಗ ನೀಡುವುದರೊಂದಿಗೆ ಕಳಸಾ-ಬಂಡೂರಿ ಮಹಾದಾಯಿ ಯೋಜನೆಯನ್ನು ಯಾವುದೇ ವಿಳಂಬವಿಲ್ಲದೆ ಪೂರ್ಣಗೊಳಿಸಬೇಕು ಎಂದು ರೈತ ಭಾರತ ಪಕ್ಷದ ರಾಜ್ಯಾಧ್ಯಕ್ಷ ಮಲ್ಲಿಕಾರ್ಜುನ ಕೆಂಗನಾಳ ಆಗ್ರಹಿಸಿದ್ದಾರೆ.ಈ ಕುರಿತು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ವಿಜಯಪುರ ಜಿಲ್ಲಾಧಿಕಾರಿಗಳ ಮೂಲಕ ಮನವಿ ಸಲ್ಲಿಸಿರುವ ಅವರು, ಮುಂದಿನ 15 ದಿನಗಳ ಕಾಲ ತಮಿಳುನಾಡಿಗೆ ಪ್ರತಿದಿನ 12 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಕಾವೇರಿ ನೀರು…

Read More

ಉತ್ತರ ಕರ್ನಾಟಕದ ಪ್ರಮುಖ ಪ್ರವಾಸಿ ತಾಣ ಆಲಮಟ್ಟಿಯಲ್ಲಿದೋಣಿ ವಿಹಾರಕ್ಕೆ ಸಚಿವ ಶಿವಾನಂದ ಪಾಟೀಲ ಚಾಲನೆ

ಸಪ್ತಸಾಗರ ವಾರ್ತೆ, ವಿಜಯಪುರ, ಜ.24: ರಾಜ್ಯದ ಕೆಆರ್‍ಎಸ್ ನಂತರದ ಉತ್ತರ ಕರ್ನಾಟಕದ ಪ್ರಮುಖ ಪ್ರೇಕ್ಷಣೀಯ ಪ್ರವಾಸಿ ತಾಣವಾದ ಆಲಮಟ್ಟಿ ಸಿಲ್ವರ ಲೇಕ್‍ನಲ್ಲಿ ಆರಂಭಿಸಲಾದ ದೋಣಿ ವಿಹಾರಕ್ಕೆ ಜವಳಿ,ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಅವರು ಶನಿವಾರ ಚಾಲನೆ ನೀಡಿದರು.ಜಲಸಂಪನ್ಮೂಲ ಇಲಾಖೆ, ಕೃಷ್ಣಾ ಭಾಗ್ಯ ಜಲನಿಗಮದ ವತಿಯಿಂದ ಆಲಮಟ್ಟಿ ರಾಕ್ ಉದ್ಯಾನವನದಲ್ಲಿರುವ ಸಿಲ್ವರ್ ಲೇಕ್‍ನಲ್ಲಿ ಆರಂಭಿಸಲಾದ ದೋಣಿ ವಿಹಾರಕ್ಕೆ ಚಾಲನೆ ನೀಡಿದ ಅವರು, ಆಲಮಟ್ಟಿ ಪ್ರವಾಸ ತಾಣ ಬಹಳಷ್ಟು ಪ್ರವಾಸಿಗರಿಗೆ ಪ್ರೇಕ್ಷಣಿಯ…

Read More