ವಿದ್ಯಾರ್ಥಿಗಳ ಶಿಷ್ಯವೇತನ ಸಮಸ್ಯೆ ಪರಿಹಾರಕ್ಕೆ ಮನವಿ

ಸಪ್ತಸಾಗರ ವಾರ್ತೆ,ಬಾಗಲಕೋಟೆ, ಆ. 13:ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಯ ರಾಜ್ಯ ಸಂಚಾಲಕ ಶ್ರೀಶೈಲ ಚಲವಾದಿ ಹಾಗೂ ಬೆಳಗಾವಿ ವಿಭಾಗೀಯ ಸಂಚಾಲಕ ಎಚ್.ಎನ್. ನೀಲನಾಯಕ ಅವರು ಗುರುವಾರ ಬಾಗಲಕೋಟೆ ತೋಟಗಾರಿಕೆ ವಿಶ್ವವಿದ್ಯಾಲಯದ ಕುಲಪತಿ ಡಾ. ವಿಷ್ಣುವರ್ಧನ್ ಅವರ ಜೊತೆಗೆ ಮಹಾವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿ-ವಿದ್ಯಾರ್ಥಿನಿಯರ ಶಿಷ್ಯವೇತನಕ್ಕೆ ಸಂಬಂಧಿಸಿದ ಸಮಸ್ಯೆಗಳ ಕುರಿತು ಚರ್ಚಿಸಿದರು.ಈ ಸಂದರ್ಭದಲ್ಲಿ ಮಹಾವಿದ್ಯಾಲಯದ ಡೀನ್ ಡಾ. ಶಾಂತಪ್ಪ ತಿರಕಣ್ಣವರ ಅವರನ್ನು ಭೇಟಿ ಮಾಡಿ, ವಿದ್ಯಾರ್ಥಿಗಳ ಶಿಷ್ಯವೇತನ ಸೇರಿದಂತೆ ವಿವಿಧ ಕುಂದುಕೊರತೆಗಳ ಕುರಿತು ಗಮನ ಸೆಳೆಯಲಾಯಿತು. ಮನವಿಗೆ…

Read More

ಬಬಲೇಶ್ವರದಲ್ಲಿ ನಡೆಯಲಿರುವ ಬಸವಾದಿ ಶರಣರ ಹಿಂದೂ ಸಮಾವೇಶ ಕೈಬಿಡಿ: ಶ್ರೀಗಳ ಮನವಿ

ಸಪ್ತಸಾಗರ ವಾರ್ತೆ, ವಿಜಯಪುರ, ಡಿ. 28:ಬಸವ ಸಂಸ್ಕೃತಿ ಅಭಿಯಾನದ ವಿರುದ್ಧ, ಸ್ವಾಮೀಜಿಗಳಿಗೆ ಅವಾಚ್ಯ ಶಬ್ದಗಳಿಂದ ನಿಂಧಿಸಿದ್ದ ಕನ್ಹೇರಿ ಶ್ರೀಗಳ ಬೆಂಬಲವಾಗಿ ನಿಂತು ಯಾವ ಸ್ವಾಮೀಜಿಯವರ ಬೆಂಬಲವಿಲ್ಲದೇ ಬಬಲೇಶ್ವರದಲ್ಲಿ ಸಮಾವೇಶ ಮಾಡಲು ಹೊರಟವರಿಗೆ ಏನೆಂದು ಕರೆಯಬೇಕು? ಎಂದು ಸಮಾವೇಶ ಆಯೋಜಿಸಿದರನ್ನು ಮಮದಾಪುರ ವಿರಕ್ತಮಠದ ಅಭಿನವ ಮುರುಘೇಂದ್ರ ಸ್ವಾಮೀಜಿಗಳು ಪ್ರಶ್ನಿಸಿದ್ದಾರೆ.ವಿಜಯಪುರದಲ್ಲಿ ಭಾನುವಾರ ಮಾಧ್ಯಮದವರನ್ನು ಉದ್ದೇಶಿಸಿ ಮಾತನಾಡಿದ ಸ್ವಾಮೀಜಿ ಅವರು, ಯಾವ ಧರ್ಮದಲ್ಲೂ ದ್ವೇಷ ಮಾಡುವಂತದನ್ನು ಹೇಳಿಲ್ಲ. ಪ್ರೀತಿ, ವಾತ್ಸಲ್ಯ, ಸಹಬಾಳ್ವೆ ಕುರಿತು ಎಲ್ಲ ಪರಂಪರೆಗಳು ತಿಳಿಸುತ್ತವೆ. ಆದರೆ, ಸನ್ಮಾರ್ಗ ತೋರುವ…

Read More

ಭಾರತ ಸರ್ವೋಚ್ಛ ನ್ಯಾಯಾಲಯದ ತೀರ್ಪಿನ ಮರು ಪರಾಮರ್ಶೆಗೆ ಮನವಿ

ಸಪ್ತಸಾಗರ ವಾರ್ತೆ ವಿಜಯಪುರ, ಡಿ. 15:ಕಳೆದ ಕೆಲವು ದಿನಗಳ ಹಿಂದೆ ಭಾರತ ಸರ್ವೋಚ್ಚ ನ್ಯಾಯಾಲಯವು ತಂದೆ ಪರಿಶಿಷ್ಟ ಜಾತಿ ಅಲ್ಲದಿದ್ದರೂ ತಾಯಿ ಪರಿಶಿಷ್ಟ ಜಾತಿ ಸೇರಿದ್ದರೆ ಶೈಕ್ಷಣಿಕ ಉದ್ದೇಶಕ್ಕಾಗಿ ಪರಿಶಿಷ್ಟ ಜಾತಿ ಪ್ರಮಾಣ ಪತ್ರ ಒದಗಿಸಬೇಕೆಂದು ಆದೇಶ ನೀಡಿದ್ದನ್ನು ಸುಪ್ರೀಂ ಕೋರ್ಟ್ ಮತ್ತೆ ಪರಾಮರ್ಶಿಸಬೇಕು ಎಂದು ಭೀಮ ಸರಕಾರ ಸಂಘಟನೆ ಮನವಿ ಸಲ್ಲಿಸಿದೆ.ಈ ತೀರ್ಪಿನಿಂದ ನಿಜ ಪರಿಶಿಷ್ಟ ಜಾತಿ ಜನರಿಗೆ ಅನ್ಯಾಯಾಗುತ್ತದೆ. ಜೊತೆಗೆ ಸರ್ವೋಚ್ಛ ನ್ಯಾಯಾಲಯದ ಆದೇಶ ದುರುಪಯೋಗ ಆಗುವ ಸಾಧ್ಯತೆ ಇದ್ದು, ಈ ನ್ಯಾಯಾಲಯದ ಆದೇಶವನ್ನು…

Read More

ಉದ್ಯಮಿಗಳಾಗಿ, ಇತರರಿಗೆ ಉದ್ಯೋಗ ನೀಡಿ- ಬೆಳ್ಳಿ ಕರೆ

ಸಪ್ತಸಾಗರ ವಾರ್ತೆ ವಿಜಯಪುರ,ಅ. 16 : ಸರಕಾರದ ಯೋಜನೆಗಳ ಲಾಭ ಪಡೆದುಕೊಂಡು, ಪ್ರತಿಯೊಬ್ಬರೂ ಯಶಸ್ಸನ್ನು ಹೊಂದಿ, ಉದ್ಯಮಿಗಳಾಗುವುದರ ಜೊತೆಗೆ ಬೇರೆಯವರಿಗೂ ಉದ್ಯೋಗವನ್ನು ನೀಡುವಂತವರಾಗಿ ಎಂದು ನಿವೃತ್ತ ಕೃಷಿ ಸಹ ವಿಸ್ತರಣೆ ನಿರ್ದೇಶಕ ಡಾ. ರವೀಂದ್ರ ಬೆಳ್ಳಿ ಕರೆ ನೀಡಿದರು.ನಗರ ಹೊರ ವಲಯದ ಹಿಟ್ನಳ್ಳಿಯ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ಪ್ರಧಾನ ಮಂತ್ರಿ ಕಿರು ಆಹಾರ ಸಂಸ್ಕರಣೆಯ ಯೋಜನೆಯ ಫಲಾನುಭವಿಗಳಿಗೆ ಹಮ್ಮಿಕೊಂಡ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.ಕೃಷಿಯಲ್ಲಿ ಉದ್ಯಮಿಗಳಾಗಲು ಅನೇಕ ಅವಕಾಶಗಳಿವೆ. ಆಡು, ಕುರಿ ಸಾಕಣೆ, ಹೈನೋದ್ಯಮ, ಎರೆಹುಳು…