
ಹೈಟೆಕ್ ಹಾರ್ವೆಸ್ಟರ್ ಹಬ್ : ಅರ್ಜಿ ಆಹ್ವಾನ
ಸಪ್ತಸಾಗರ ವಾರ್ತೆ, ವಿಜಯಪುರ, ಸೆ.3: 2025-26 ನೇ ಸಾಲಿಗೆ ಕೃಷಿ ಇಲಾಖೆ ವತಿಯಿಂದ ಹೈಟೆಕ್ ಹಾರ್ವೆಸ್ಟರ್ ಹಬ್ ಕಾರ್ಯಕ್ರಮದಡಿ ಶುಗರ್ ಕೇನ ಹಾರ್ವೆಸ್ಟರ್ ಹಬ್ ಗಳನ್ನು ಹಾಗೂ ಕಂಬೈನ್ಸ್ ಹಾರ್ವೆಸ್ಟರ್ ಹಬ್‍ಗಳನ್ನು ಸಹಾಯಧನದಡಿ ವಿತರಿಸಲು ವೈಯಕ್ತಿಕ ಫಲಾನುಭವಿಗಳಿಗೆ ಹೈಟೆಕ್ ಹಾರ್ವೆಸ್ಟರ್ ಹಬ್ ಸ್ಥಾಪಿಸಲು ಅವಕಾಶ ನೀಡುವ ನಿಟ್ಟಿನಲ್ಲಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಸೆ.18 ಕೊನೆಯ ದಿನಾಂಕವಾಗಿದೆ.ಸಾಮಾನ್ಯ ಹಾಗೂ ಪರಿಶಿಷ್ಟ ವರ್ಗದಡಿ ವೈಯಕ್ತಿಕ ಫಲಾನುಭವಿಗಳಿಗೆ ಶುಗರ್ ಕೇನ ಹಾರ್ವೆಸ್ಟರ್ ಹಾಗೂ ಕಂಬೈನ್ಸ್ ಹಾರ್ವೆಸ್ಟರ್ ಹಬ್‍ಗಳನ್ನು ಸಹಾಯಧನದಡಿ ಅನುಷ್ಠಾನಗೊಳಿಸಲಾಗುತ್ತಿದ್ದು,…