ಸಾಧನೆ ಯೋಜನೆಗೆ ಅರ್ಜಿ ಆಹ್ವಾನ
ಸಪ್ತಸಾಗರ ವಾರ್ತೆ, ವಿಜಯಪುರ, ಜ.5:ಪ್ರಸಕ್ತ ಸಾಲಿನಲ್ಲಿ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಡಿ ಅನುಷ್ಠಾನಗೊಳ್ಳುವ ಸಾಧನೆ ಯೋಜನೆಗೆ ಸೇವಾಸಿಂಧು ಆನ್ಲೈನ್ ಪೋರ್ಟಲ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.ಅರ್ಹರು ಜ.31 ರ ವರೆಗೆ ಸೇವಾಸಿಂಧು ಮೂಲಕ ಅರ್ಜಿ ಸಲ್ಲಿಸಿ, ಅಗತ್ಯ ದಾಖಲಾತಿಗಳೊಂದಿಗೆ ಸಲ್ಲಿಸಿದ ಅರ್ಜಿಯ ಹಾರ್ಡ್ ಪ್ರತಿಯನ್ನು ಜಿಲ್ಲಾ ಕಚೇರಿ ಅಥವಾ ಸಂಬಂಧಿಸಿದ ವಿವಿದೋದ್ದೇಶ ಪುನರ್ವಸತಿ ಕಾರ್ಯಕರ್ತರಿಗೆ ನೀಡಬೇಕು.ಹೆಚ್ಚಿನ ಮಾಹಿತಿಗಾಗಿ ವಿಜಯಪುರ ಜಿಲ್ಲಾ ಸಂಯೋಜಕರಾದಪ್ರತಿಭಾ ಮೊ: 9606151149 ವಿಜಯಪುರ ತಾಲ್ಲೂಕು ಪಂಚಾಯತ ರವಿ ರಾಥೋಡ್ ಮೊ;9035553337 ಇಂಡಿ ತಾಲೂಕು…


