ಐಸಿಎಸ್ಎಸ್ಆರ್ ಪ್ರಾಜೆಕ್ಟ್: ತಾತ್ಕಾಲಿಕ ಹುದ್ದೆಗಳಿಗೆ ಅರ್ಜಿ ಆಹ್ವಾನ
ಸಪ್ತಸಾಗರ ವಾರ್ತೆ,ವಿಜಯಪುರ, ಅ. 12: ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದಲ್ಲಿ ಭಾರತೀಯ ಸಮಾಜ ವಿಜ್ಞಾನ ಸಂಶೋಧನಾ ಮಂಡಳಿ (ಐಸಿಎಸ್ಎಸ್ಆರ್), ನವದೆಹಲಿ ಪ್ರಾಯೋಜಕತ್ವದಲ್ಲಿ ನಡೆಯುತ್ತಿರುವ ಸಂಶೋಧನಾ ಪ್ರಾಜೆಕ್ಟ್ಗೆ ತಾತ್ಕಾಲಿಕವಾಗಿ ಸಹಾಯಕ ಸಂಶೋಧಕರು ಹಾಗೂ ಫೀಲ್ಡ್ ಇನ್ವಸ್ಟಿಗೇಟರ್ಗಳ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.ಆಸಕ್ತ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಅ.22ರೊಳಗೆ ಪ್ರಾಜೆಕ್ಟ್ ನಿರ್ದೇಶಕರು, ಐಸಿಎಸ್ಎಸ್ಆರ್ ಪ್ರಾಜೆಕ್ಟ್, ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ, ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯ ಇವರಿಗೆ…


